BIGG NEW : ಮ್ಯಾಂಡೌಸ್ ಚಂಡಮಾರುತ ಹಿನ್ನೆಲೆ : ಚೆನ್ನೈನಲ್ಲಿ 10 ವಿಮಾನಗಳು ರದ್ದು | Cyclone Mandous

ಚೆನ್ನೈ (ತಮಿಳುನಾಡು: ಮಾಂಡೌಸ್ ಚಂಡಮಾರುತದಿಂದ ಉಂಟಾಗುವ ಪ್ರತಿಕೂಲ ಹವಾಮಾನದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ 10 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿವಿಧ ಸ್ಥಳಗಳಿಗೆ ಆಗಮಿಸುವ ಮತ್ತು ಹೊರಡುವ ಒಟ್ಟು 13 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಹವಾಮಾನ ವೈಪರೀತ್ಯದಿಂದಾಗಿ ವಿಮಾನಗಳ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳೊಂದಿಗೆ ಪರಿಶೀಲಿಸುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಸಲಹೆ ನೀಡಿದರು. ಈ ಕುರಿತಂತೆ ಚೆನ್ನೈ (MAA) ವಿಮಾನ ನಿಲ್ದಾಣ ಟ್ವೀಟ್ ಮಾಡಿದ್ದು,ಪ್ರತಿಕೂಲ ಹವಾಮಾನ … Continue reading BIGG NEW : ಮ್ಯಾಂಡೌಸ್ ಚಂಡಮಾರುತ ಹಿನ್ನೆಲೆ : ಚೆನ್ನೈನಲ್ಲಿ 10 ವಿಮಾನಗಳು ರದ್ದು | Cyclone Mandous