BREAKING : ನಾಳೆ ವಿ.ಪರಿಷತ್ ಗೆ ಎಲೆಕ್ಷನ್, ಮತದಾನಕ್ಕೆ ವಿಶೇಷ ‘ಸಾಂದರ್ಭಿಕ ರಜೆ’ ಘೋಷಣೆ

ಬೆಂಗಳೂರು :  ನಾಳೆ ವಿಧಾನ ಪರಿಷತ್ ಚುನಾವಣೆ ನಡೆಯುವ ಹಿನ್ನೆಲೆ ಮತದಾನಕ್ಕೆ ವಿಶೇಷ ಸಾಂಧರ್ಭಿಕ ರಜೆ ಘೋಷಣೆಯಾಗಿದೆ. ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆ-2020ಕ್ಕೆ ಸಂಬಂಧಿಸಿದಂತೆ ದಿನಾಂಕ:28-10-2020 ರಂದು ನಡೆಯುವ ಮತದಾನದಲ್ಲಿ ಆಯಾ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾಸಂಸ್ಥೆಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಛೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕ್‍ಗಳು, ರಾಜ್ಯ ಸರ್ಕಾರದ ಕಾರ್ಖಾನೆಗಳು, ಕೇಂದ್ರ … Continue reading BREAKING : ನಾಳೆ ವಿ.ಪರಿಷತ್ ಗೆ ಎಲೆಕ್ಷನ್, ಮತದಾನಕ್ಕೆ ವಿಶೇಷ ‘ಸಾಂದರ್ಭಿಕ ರಜೆ’ ಘೋಷಣೆ