ಮೊಬೈಲ್ ಬಿಡಿ-ಪುಸ್ತಕ ಹಿಡಿ: ಶಿಕ್ಷಕರಿಗೆ-ಮಕ್ಕಳಿಗೆ ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು : ಶಿಕ್ಷಣ ನಮ್ಮ‌ ಸರ್ಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೆಕ್ಕ ಬಿಚ್ಚಿಟ್ಟರು. ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದಿಸಿ ಮಾತನಾಡಿದರು. ನಾನು ರಾಜಪ್ಪ ಮೇಸ್ಟ್ರಿಂದ ಶಾಲಾ ಶಿಕ್ಷಣವನ್ನು ಹಾಗೂ ಪ್ರೊ.ನಂಜುಂಡಸ್ವಾಮಿ ಅವರಿಂದ ರಾಜಕೀಯ ಪಾಠ ಕಲಿತೆ ಎನ್ನುವ ಮೂಲಕ ತಮ್ಮ ಶಿಕ್ಷಕರನ್ನು ಸ್ಮರಿಸಿದ ಸಿ.ಎಂ.ಸಿದ್ದರಾಮಯ್ಯ … Continue reading ಮೊಬೈಲ್ ಬಿಡಿ-ಪುಸ್ತಕ ಹಿಡಿ: ಶಿಕ್ಷಕರಿಗೆ-ಮಕ್ಕಳಿಗೆ ಸಿಎಂ ಸಿದ್ದರಾಮಯ್ಯ ಕರೆ