ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗೆ ಉರಿಯುವುದರಿಂದ ಕಟ್ಟುನಿಟ್ಟಾಗಿ ಪಾಲಿಸೋ ಕ್ರಮ ಕೈಗೊಳ್ಳಲಾಗಿದೆ ಬೆಂಗಳೂರಿಗೆ ಬಿಟಿಎಂ ಲೇಔಟ್ ನಲ್ಲಿ ಸುಮಾರು 1.84 ಕೋಟಿ ರೂ. ಮೌಲ್ಯದ ಎಲ್ಇಡಿ ಟಿವಿಗಳನ್ನು ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ‘800’ ರೈತ ಕುಟುಂಬಗಳಿಗೆ ಸರ್ಕಾರ ಯಾವುದೇ ಪರಿಹಾರ ನೀಡಿಲ್ಲ: ವೇದವ್ಯಾಸ ಕಾಮತ್
ಬಿಟಿಎಂನ ಲೇಔಟ್ ನಲ್ಲಿರುವ ಗೋದಾಮಿನೊಂದರಲ್ಲಿ ಸಂಗ್ರಹಿಸಿದ್ದ ಎಲ್ ಇಡಿ ಟಿವಿಗಳನ್ನ ಇದೀಗ ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬಿಟಿಎಂ ಲೇಔಟ್ ನಲ್ಲಿ ಚುನಾವಣಾ ಅಧಿಕಾರಿಗಳು, ಸಿಬ್ಬಂದಿಗಳು ದಾಳಿ ನಡೆಸಿ ಸುಮಾರು 1,681 ಎಲ್ಇಡಿ ಟಿವಿ ಜಪ್ತಿ ಮಾಡಿರುವ ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರು ಎಂದು ಹೇಳಲಾಗುತ್ತಿದೆ.