“ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು”: ಚಂಡೀಗಢದ ಚುನಾವಣಾಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಚಂಡೀಗಢ ಮೇಯರ್ ಚುನಾವಣೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಪ್ರಜಾಪ್ರಭುತ್ವದ ಕಗ್ಗೊಲೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದು, ಇದೇ ವೇಳೇ ಇಂದು ಸಂಜೆ 5 ಗಂಟೆಯೊಳಗೆ ಎಲ್ಲಾ ದಾಖಲೆಗಳನ್ನು ಭದ್ರಪಡಿಸಿಕೊಳ್ಳುವಂತೆ ರಿಜಿಸ್ಟ್ರಾರ್ ಜನರಲ್ ಗೆ ಆದೇಶಿಸಿದೆ. ನ್ಯಾಯಾಲಯವು ಫೆಬ್ರವರಿ 12 ರಂದು ಪ್ರಕರಣದ ವಿಚಾರಣೆ ನಡೆಸಲಿದೆ. ಕಳೆದ ತಿಂಗಳು ನಡೆದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೋತ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವು ಪ್ರಿಸೈಡಿಂಗ್ ಅಧಿಕಾರಿ ಚುನಾವಣೆಯಲ್ಲಿ ರಿಗ್ಗಿಂಗ್ ಮಾಡಿದ್ದಾರೆ ಎಂದು … Continue reading “ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು”: ಚಂಡೀಗಢದ ಚುನಾವಣಾಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ