ಜಾತಿಗಣತಿ ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಗಣತಿದಾರರ ವಿರುದ್ಧ ಕಾನೂನು ಕ್ರಮ: ಸಿಎಂ ಸಿದ್ಧರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು: ಪ್ರತಿ ದಿನ ಜಿಲ್ಲಾವಾರು ಕನಿಷ್ಠ ಶೇಕಡಾ 10ರಷ್ಟು ಸಮೀಕ್ಷೆ ಗುರಿಯನ್ನು ಸಾಧಿಸಬೇಕು. ಪ್ರಾದೇಶಿಕ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಮೀಕ್ಷೆ ಪ್ರಗತಿಯ ಪರಿಶೀಲನೆ ನಡೆಸಬೇಕು ಮತ್ತು ಸಕ್ರಿಯವಾಗಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇಂದು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ಕುರಿತಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ … Continue reading ಜಾತಿಗಣತಿ ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಗಣತಿದಾರರ ವಿರುದ್ಧ ಕಾನೂನು ಕ್ರಮ: ಸಿಎಂ ಸಿದ್ಧರಾಮಯ್ಯ ಖಡಕ್ ಎಚ್ಚರಿಕೆ