ಕಾನೂನುಬಾಹಿರ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ ,ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿನಂತಿಸಿದರು. ಅವರು ಇಂದು ಮೈಸೂರು ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸಧ್ಯದಲ್ಲಿಯೇ ಸುಗ್ರೀವಾಜ್ಞೆ ಮೈಕ್ರೋ ಫೈನಾನ್ಸ್ ನಿಂದ ಜನರಿಗಾಗುತ್ತಿರುವ ತೊಂದರೆ ಹಾಗೂ ಬಿಜೆಪಿಯವರು ರಾಜ್ಯದಲ್ಲಿ ಗೂಂಡಾ … Continue reading ಕಾನೂನುಬಾಹಿರ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed