ಬೆಂಗಳೂರು: ನಿಷೇಧಿತ ಪಟಾಕಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಹಸಿರು ಪಟಾಕಿಯನ್ನೇ ಬಳಸಿ ಎಂಬುದಾಗಿ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ದೀಪದಿಂದ ದೀಪ ಹಚ್ಚಿ ದೀಪಾವಳಿ ಹಬ್ಬವನ್ನು ಆಚರಿಸಿ. ಹೆಚ್ಚು ಶಬ್ದ ಮಾಡುವ ಹಾಗೂ ಹೊಗೆ ಹೊರಹೊಮ್ಮುವ ರಾಸಾಯನಿಕ ಪಟಾಕಿಗಳನ್ನು ಸಿಡಿಸಬೇಡಿ. ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ. ನಿಷೇಧಿತ ಪಟಾಕಿ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪರಿಸರ ಸಚಿವರಾದ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ದೀಪದಿಂದ ದೀಪ ಹಚ್ಚಿ ದೀಪಾವಳಿ ಹಬ್ಬವನ್ನು ಆಚರಿಸಿ. ಹೆಚ್ಚು ಶಬ್ದ ಮಾಡುವ ಹಾಗೂ ಹೊಗೆ ಹೊರಹೊಮ್ಮುವ ರಾಸಾಯನಿಕ ಪಟಾಕಿಗಳನ್ನು ಸಿಡಿಸಬೇಡಿ. ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ. ನಿಷೇಧಿತ ಪಟಾಕಿ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪರಿಸರ ಸಚಿವರಾದ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.#Deepavali2024… pic.twitter.com/SDCBWT19K3
— DIPR Karnataka (@KarnatakaVarthe) October 22, 2024
ನೈಋತ್ಯ ರೈಲ್ವೆಯ 13 ಸಿಬ್ಬಂದಿಗೆ ‘ತಿಂಗಳ ಸುರಕ್ಷತಾ ವ್ಯಕ್ತಿ ಪ್ರಶಸ್ತಿ’ ನೀಡಿ ಗೌರವ