ಹಣದಾಸೆಗೆ ನಕಲಿ ದಾಖಲು ಸೃಷ್ಟಿಸುವವರ ವಿರುದ್ದ ಮುಲಾಜಿಲ್ಲದೇ ಕಾನೂನು ಕ್ರಮ: ಶಿವಮೊಗ್ಗ ಡಿಸಿ ವಾರ್ನಿಂಗ್

ಶಿವಮೊಗ್ಗ : ಹಣದಾಸೆಗಾಗಿ ಸರ್ಕಾರಿ ದಾಖಲೆಗಳನ್ನು ನಕಲಿ ಮಾಡಿ, ಖಾಸಗಿ‌ ವ್ಯಕ್ತಿಗಳಿಗೆ ಜಮೀನು ಮಂಜೂರು ಮಾಡಲು ಪ್ರಯತ್ನಿಸುತ್ತಿದ್ದ ಸಾಗರ ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳ ವಿರುದ್ದ ಈಗಾಗಲೇ ಎಫ್ ಐ ಆರ್ ದಾಖಲಿಸಿ, ವಿಚಾರಣೆ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಇಂತಹ ವಿಚಾರಗಳಿಂದ ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ. ಸಾಗರ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳು ಜಮೀನು ಮಂಜೂರು ಮಾಡಿಸುವುದಾಗಿ ಖಾಸಗಿ‌ ವ್ಯಕ್ತಿಗಳಿಂದ ಹಣ ಪಡೆದು ಸರ್ಕಾರಿ ದಾಖಲೆಗಳನ್ನು ನಕಲಿ ಮಾಡುತ್ತಿದ್ದ ಜಾಲವೊಂದನ್ನು ಸಾಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರು … Continue reading ಹಣದಾಸೆಗೆ ನಕಲಿ ದಾಖಲು ಸೃಷ್ಟಿಸುವವರ ವಿರುದ್ದ ಮುಲಾಜಿಲ್ಲದೇ ಕಾನೂನು ಕ್ರಮ: ಶಿವಮೊಗ್ಗ ಡಿಸಿ ವಾರ್ನಿಂಗ್