ಪಾಕಿಸ್ತಾನದ ಪರ ಘೋಷಣೆ ಕೂಗಿರುವವರ ವಿರುದ್ಧ ಕಾನೂನು ರೀತ್ಯಾ ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವವರನ್ನು ಪತ್ತೆ ಹಚ್ಚಿ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದರು. ಅವರು ಇಂದು ವಿಧಾನಸಭಾ ಅಧಿವೇಶನದಲ್ಲಿ ಪ್ರತಿಪಕ್ಷದ ನಾಯಕರಾದ ಆರ್.ಅಶೋಕ್ ಹಾಗೂ ಪ್ರತಿಪಕ್ಷದ ಸದಸ್ಯರುಗಳು ರಾಜ್ಯಸಭಾ ಚುನಾವಣೆಯಲ್ಲಿ ವಿಜೇತರಾದ ಅಭ್ಯರ್ಥಿ ಡಾ.ಸೈಯದ್ ನಾಸೀರ್ ಹುಸೇನ್ ಬೆಂಗಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ಪ್ರಸ್ತಾಪಿಸಿದ ಸಂದರ್ಭದಲ್ಲಿ ಗೃಹ ಸಚಿವರು ಮಾತನಾಡಿ, ಈಗಾಲೇ ಈ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಈ ಪ್ರಕರಣದ … Continue reading ಪಾಕಿಸ್ತಾನದ ಪರ ಘೋಷಣೆ ಕೂಗಿರುವವರ ವಿರುದ್ಧ ಕಾನೂನು ರೀತ್ಯಾ ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್