ಬೆಂಗಳೂರು: ರಾಜ್ಯ ಸರ್ಕಾರದಿಂದ ಆಶಾ ಮೆಂಟರ್ ಗಳನ್ನ ಕರ್ತವ್ಯದಿಂದ ಬಿಡುಗಡೆ ಮಾಡಿದ್ದು ಖಂಡನೀಯವೇ ಸರಿ. ಈ ಆದೇಶ ಹಿಪಡೆಯದಿದ್ದರೆ ಕಾನೂನು ಹೋರಾಟ ಮಾಡುವುದಾಗಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ( KSHCOEA BMS ) ಸಂಘದ ಅಧ್ಯಕ್ಷ ಶ್ರೀಕಾಂತ್ ಸ್ವಾಮಿ ಎಚ್ಚರಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಜಿಲ್ಲೆ ಹಾಗೂ ತಾಲುಕು ಮಟ್ಟದಲ್ಲಿ ಆಶಾ ಕಾರ್ಯಕ್ರಮ ಅನುಷ್ಠಾನ ಮಾಡಲು … Continue reading BIG NEWS: ‘ಆಶಾ ಮೆಂಟರ್ಸ್’ ಕರ್ತವ್ಯದಿಂದ ಬಿಡುಗಡೆ ಆದೇಶ ಹಿಂಪಡೆಯದಿದ್ದರೇ ಕಾನೂನು ಹೋರಾಟ: ಶ್ರೀಕಾಂತ್ ಸ್ವಾಮಿ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed