ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ: ಸಿಎಂ ಸಿದ್ಧರಾಮಯ್ಯ

ಮೈಸೂರು : ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣ ದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಮತಗಳ್ಳತನದ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ರಾಹುಲ್ ಗಾಂಧಿ ಸೂಚನೆ ನೀಡಿದ್ದು, ಬಿಬಿಎಂಪಿ ಚುನಾವಣೆ ಮುನ್ನ ಪಕ್ಷ ಇದನ್ನು ಪರಿಶೀಲಿಸುತ್ತದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸಿದರು. ಪರಿಶೀಲನಾ ಕಾರ್ಯವನ್ನು ತ್ವರಿತವಾಗಿ ನಡೆಸಿ ವರದಿ ನೀಡಲು … Continue reading ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ: ಸಿಎಂ ಸಿದ್ಧರಾಮಯ್ಯ