ನನ್ನ ಹೇಳಿಕೆ ತಿರುಚಿರುವವರ ವಿರುದ್ಧ ಕಾನೂನು ಹೋರಾಟ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : “ಸಂವಿಧಾನ ಬದಲಾವಣೆ ಮಾಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಬಿಜೆಪಿ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುವೆ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮುಸ್ಲಿಮರಿಗೆ ಮೀಸಲು ನೀಡಲು ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿದ್ದೀರಿ ಎಂದು ಬಿಜೆಪಿಯವರು ಟ್ವಿಟರ್ ನಲ್ಲಿ ಹಾಗೂ ಸಂಸತ್ ನಲ್ಲಿ ಟೀಕೆ ಮಾಡುತ್ತಿರುವ … Continue reading ನನ್ನ ಹೇಳಿಕೆ ತಿರುಚಿರುವವರ ವಿರುದ್ಧ ಕಾನೂನು ಹೋರಾಟ: ಡಿಸಿಎಂ ಡಿ.ಕೆ ಶಿವಕುಮಾರ್