ನವದೆಹಲಿ: ಸಂವಿಧಾನವನ್ನು ಆಧಾರವಾಗಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಇದೀಗ, ತನ್ನ ಪಕ್ಷವನ್ನು ಬಲಗೊಳಿಸಲು ವಿಶೇಷ ವೇದಿಕೆಯನ್ನು ಸಿದ್ಧಗೊಳಿಸುತ್ತಿದೆ. ಈ ಸಂಬಂಧ ಕಾರ್ಯತಂತ್ರ ರೂಪಿಸುತ್ತಿರುವ ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಬೃಹತ್ ರಾಲಿಯೊಂದನ್ನು ನಡೆಸಲು ನಿರ್ಧರಿಸಿದೆ. ಈ ಸಂಬಂಧ ಪ್ರದೇಶ ಕಾಂಗ್ರೆಸ್ ನಾಯಕರನ್ನು ಒಳಗೊಂಡ ಕಾನೂನು ತಜ್ಞರೊಂದಿಗೆ ಹೈಕಮಾಂಡ್ ನಾಯಕರು ಬುಧವಾರ (ಜ.07) ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಸಿದರು. KPCC ಕಾನೂನು ಘಟಕದ ಅಧ್ಯಕ್ಷ ಸಿ.ಎಂ.ಧನಂಜಯ, ಮಾಜಿ ಸರ್ಕಾರಿ ವಕೀಲರೂ ಆದ ದಕ್ಷಿಣ ಕನ್ನಡ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ … Continue reading ರಾಜ್ಯ ಕಾಂಗ್ರೆಸ್ ಗೆ ಕಾನೂನು ಬಲ; ವಕೀಲರ ಬೃಹತ್ ಸಮ್ಮೇಳನಕ್ಕೆ ದಿಲ್ಲಿಯಲ್ಲಿ ಕಸರತ್ತು, ಜ.24ರಂದು ಮಂಗಳೂರಿನಲ್ಲಿ ಸಮಾವೇಶ
Copy and paste this URL into your WordPress site to embed
Copy and paste this code into your site to embed