BIG BREAKING NEWS: ಆಂಧ್ರಪ್ರದೇಶದ ಮಾಜಿ ಸಿಎಂ ದಿವಂಗತ NTR ಪುತ್ರಿ ಉಮಾ ಮಹೇಶ್ವರಿ ಆತ್ಮಹತ್ಯೆಗೆ ಶರಣು | Umamaheshwari Suicide

ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಟಿ.ರಾಮರಾವ್ ( Former Andhra Pradesh Chief Minister N. T. Rama Rao ) ಅವರ ನಾಲ್ಕನೇ ಪುತ್ರಿ ಕೆ ಉಮಾ ಮಹೇಶ್ವರಿ ( Uma Maheshwari ) ಅವರು ಜುಬಿಲಿ ಹಿಲ್ಸ್ನಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಸರ್ಕಾರದಿಂದ ‘ಅರಿಶಿನ-ಕುಂಕುಮ’ ವಿತರಣೆ ಉಮಾ ಮಹೇಶ್ವರಿ ಅವರು ಕೆಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಚಿಕಿತ್ಸೆ … Continue reading BIG BREAKING NEWS: ಆಂಧ್ರಪ್ರದೇಶದ ಮಾಜಿ ಸಿಎಂ ದಿವಂಗತ NTR ಪುತ್ರಿ ಉಮಾ ಮಹೇಶ್ವರಿ ಆತ್ಮಹತ್ಯೆಗೆ ಶರಣು | Umamaheshwari Suicide