BREAKING: ಅಧಿವೇಶನ ಭಾಷಣದಲ್ಲಿ 11 ಪ್ಯಾರಾ ಕೈಬಿಡಲು ರಾಜ್ಯಪಾಲರ ಒತ್ತಡ: ಸಚಿವ ಹೆಚ್.ಕೆ ಪಾಟೀಲ್
ಬೆಂಗಳೂರು: ನಾಳೆಯಿಂದ ವಿಧಾನಮಂಡಲದ ವಿಶೇಷ ಅಧಿವೇಶನ ಆರಂಭಗೊಳ್ಳಲಿದೆ. ಸಂಪ್ರದಾಯದಂತೆ ವಿಧಾನಮಂಡಲದ ಜಂಟಿ ಅಧಿವೇಶವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಬೇಕಿತ್ತು. ಆದರೇ ಇದಕ್ಕೆ ರಾಜ್ಯಪಾಲ ಥಾವರ್ ಚಂದ್ ಹೆಗ್ಲೋಟ್ ನಿರಾಕರಿಸಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ ನಿರ್ಣಯ ಕೈಗೊಳ್ಳುವುದಾಗಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ಇಂದು ಈ ವಿಚಾರವಾಗಿ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಸರ್ಕಾರದ ಭಾಷಣವನ್ನು ರಾಜ್ಯಪಾಲರು ಓದಬೇಕು. ಆರ್ಟಿಕಲ್ 161, 163ರ ಪ್ರಕಾರ ಭಾಷಣ ಓದಬೇಕು. ಕೇಂದ್ರದಿಂದ … Continue reading BREAKING: ಅಧಿವೇಶನ ಭಾಷಣದಲ್ಲಿ 11 ಪ್ಯಾರಾ ಕೈಬಿಡಲು ರಾಜ್ಯಪಾಲರ ಒತ್ತಡ: ಸಚಿವ ಹೆಚ್.ಕೆ ಪಾಟೀಲ್
Copy and paste this URL into your WordPress site to embed
Copy and paste this code into your site to embed