ವಿಧಾನಪರಿಷತ್ ‘ಬೆಂಗಳೂರು ಶಿಕ್ಷಕರ ಕ್ಷೇತ್ರ’ದ ಉಪ ಚುನಾವಣೆ: ಯಾರಿಗೆ ಎಷ್ಟು ಮತ? ಇಲ್ಲಿದೆ ಡೀಟೇಲ್ಸ್

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಉಪ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯ ಮೊದಲ ಚುನಾವಣೆಯಲ್ಲಿ ಭಾರೀ ಮುಖಭಂಗ ಉಂಟಾಗುವಂತೆ ಸೋಲು ಕಂಡು, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದಂತೆ ಆಗಿದೆ. ಇಂದು ವಿಧಾನಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಡೆದಿದ್ದಂತ ಮತದಾನದ ಮತಗಳ ಏಣಿಕೆ ಕಾರ್ಯ ನಡೆಯಿತು. ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಂದಹಾಗೇ … Continue reading ವಿಧಾನಪರಿಷತ್ ‘ಬೆಂಗಳೂರು ಶಿಕ್ಷಕರ ಕ್ಷೇತ್ರ’ದ ಉಪ ಚುನಾವಣೆ: ಯಾರಿಗೆ ಎಷ್ಟು ಮತ? ಇಲ್ಲಿದೆ ಡೀಟೇಲ್ಸ್