ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಮುಡಿಗೆ ಮತ್ತೊಂದು ಗರಿ ಲಿಮ್ಕಾ ಬುಕ್ ಆಫ್ ರೆಕಾಡ್ರ್ಸ್ ದಾಖಲೆಯಲ್ಲಿ ಸೇರ್ಪಡೆ

ಬೆಂಗಳೂರು: ಕಳೆದ ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕರ್ನಾಟಕದ ಸಾರ್ವಜನಿಕ ಹಾಗೂ ಶೈಕ್ಷಣಿಕ ವಲಯದಲ್ಲಿ ಅಪ್ರತಿಮ ಸಾಧನೆಗೈದ ಏಕೈಕ ಕನ್ನಡಿಗ ಹಾಗೂ ಒಂದೇ ಕ್ಷೇತ್ರದಿಂದ ಸತತ ಎಂಟು ಬಾರಿ ಆಯ್ಕೆಯಾಗಿ ವಿಶ್ವ ದಾಖಲೆ ನಿರ್ಮಿಸಿ ಕಳೆದ 43 ವರ್ಷಗಳಿಂದ ವಿಧಾನ ಪರಿಷತ್ತಿನಲ್ಲಿ ಶಿಕ್ಷಕರ ಹಿತ ಕಾಯುವಲ್ಲಿ ಶ್ರಮಿಸುತ್ತಿರುವ ಸಭಾಪತಿ ಬಸವರಾಜ ಹೊರಟ್ಟಿ ಅವರ ಮುಡಿಗೆ ಲಿಮ್ಕಾ ಬುಕ್ ಆಫ್ ರೆಕಾಡ್ರ್ಸ್ ದಾಖಲೆಯ ಗರಿ ಸೇರ್ಪಡೆಯಾಗಿದೆ. 1990ರಲ್ಲಿ ಆರಂಭಗೊಂಡ ಲಿಮ್ಕಾ ಬುಕ್ ಆಫ್ ರೆಕಾಡ್ರ್ಸ್ ಸಂಸ್ಥೆ ಭಾರತೀಯರ ವಿಶ್ವ … Continue reading ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಮುಡಿಗೆ ಮತ್ತೊಂದು ಗರಿ ಲಿಮ್ಕಾ ಬುಕ್ ಆಫ್ ರೆಕಾಡ್ರ್ಸ್ ದಾಖಲೆಯಲ್ಲಿ ಸೇರ್ಪಡೆ