ಜೂ.3ರಂದು ವಿಧಾನ ಪರಿಷತ್ ಚುನಾವಣೆ: ಮತಬೇಟೆಗೆ ಇಳಿದ ‘ಶಾಸಕ ಬೇಳೂರು ಗೋಪಾಲಕೃಷ್ಣ’ | MLC Election

ಶಿವಮೊಗ್ಗ: ಜೂನ್.3ರಂದು ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಮತದಾರರನ್ನು ಮನವೊಲಿಸೋ ಕೆಲಸದಲ್ಲಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತೊಡಗಿದ್ದಾರೆ. ಇಂದು ಸಾಗರ ನಗರದ ಜೂನಿಯರ್ ಕಾಲೇಜಿಗೆ ಭೇಟಿ ನೀಡಿದಂತ ಅವರು, ಕಾಲೇಜಿನ ಉಪನ್ಯಾಸಕರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದಂತ ಪದವೀಧರ ಕ್ಷೇತ್ರದ ಆಯನೂರು ಮಂಜುನಾಥ್, ಶಿಕ್ಷಕರ ಕ್ಷೇತ್ರದ ಡಾ.ಕೆ.ಕೆ ಮಂಜುನಾಥ್ ಕುಮಾರ್ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು. ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಮನವಿಗೆ ಸಕಾರಾತ್ಮಕವಾಗಿಯೇ ಸ್ಪಂದಿಸಿರುವಂತ … Continue reading ಜೂ.3ರಂದು ವಿಧಾನ ಪರಿಷತ್ ಚುನಾವಣೆ: ಮತಬೇಟೆಗೆ ಇಳಿದ ‘ಶಾಸಕ ಬೇಳೂರು ಗೋಪಾಲಕೃಷ್ಣ’ | MLC Election