Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ಸಾಲಗಾರರಿಗೆ ಗುಡ್ ನ್ಯೂಸ್ : `CIBIL’ ಸ್ಕೋರ್ ಬಗ್ಗೆ RBI ಮಹತ್ವದ ನಿರ್ಧಾರ.!

03/07/2025 8:50 AM

ನ್ಯಾಷನಲ್ ಹೆರಾಲ್ಡ್ ಪ್ರಕರಣ: 2,000 ಕೋಟಿ ಮೌಲ್ಯದ ಆಸ್ತಿಗೆ 50 ಲಕ್ಷ ರೂ. ಪಾವತಿಸಿದ್ದ ರಾಹುಲ್ ಗಾಂಧಿ,ಸೋನಿಯಾ ಗಾಂಧಿ:ED | National herald case

03/07/2025 8:46 AM

ಗೃಹ ದಿಗ್ಬಂಧನೆ ಯಂತ್ರದಿಂದ ಮನೆಯ ಯಜಮಾನನಿಗೆ ಮಾಟ-ಮಂತ್ರ ಮಾಡಿಸಿದರೂ ನಾಟುವದಿಲ್ಲ.!

03/07/2025 8:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜೂ.03 ರಂದು ವಿಧಾನ ಪರಿಷತ್ ಚುನಾವಣೆ: ಮತದಾನಕ್ಕೆ ಈ ದಾಖಲೆಗಳು ಕಡ್ಡಾಯ
KARNATAKA

ಜೂ.03 ರಂದು ವಿಧಾನ ಪರಿಷತ್ ಚುನಾವಣೆ: ಮತದಾನಕ್ಕೆ ಈ ದಾಖಲೆಗಳು ಕಡ್ಡಾಯ

By kannadanewsnow0731/05/2024 4:31 PM
vidhana soudha
vidhana soudha

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಪರಿಷತ್ತಿಗೆ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಂದ ನಡೆಯುವ ದ್ವೈವಾರ್ಷಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಜೂನ್, 03 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿರುವ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಕೋರಿದೆ.

ಮತಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಎಸ್ಟಾಬ್ಲಿಸ್‍ಮೆಂಟ್ ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ ಮತದಾರರಿಗೆ ಜೂನ್, 03 ರಂದು ವಿಶೇಷ ಸಾಂದರ್ಭಿಕ ರಜೆ ಯನ್ನು ಮಂಜೂರು ಮಾಡಿ ಆದೇಶಿಸಿದೆ.

ಭಾರತ ಚುನಾವಣಾ ಆಯೋಗದ ಆದೇಶದಂತೆ ಜೂನ್, 03 ರಂದು ಮತದಾನ ಮಾಡುವ ಸಮಯದಲ್ಲಿ ಮತದಾರರನ್ನು ಗುರುತಿಸಲು ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ(ಎಪಿಕ್) ಯನ್ನು ಮುಖ್ಯ ದಾಖಲಾತಿಯಾಗಿ ಹಾಜರುಪಡಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದವರು ಎಪಿಕ್ ಹೊಂದಿಲ್ಲದಿದ್ದಲ್ಲಿ ಅಂತಹವರು ಭಾರತ ಚುನಾವಣಾ ಆಯೋಗವು ನಿರ್ಧರಿಸಿರುವ ಪೂರಕ ದಾಖಲಾತಿಗಳಾದ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಇಂಡಿಯನ್ ಪಾಸ್‍ಪೋರ್ಟ್, ಸರ್ವೀಸ್ ಗುರುತಿನ ಚೀಟಿ(ನೌಕರರು ಕೇಂದ್ರ/ ರಾಜ್ಯ ಸರ್ಕಾರ ಪಬ್ಲಿಕ್ ಸೆಕ್ಟರ್, ಲೋಕಲ್ ಬಾಡಿಸ್ ಇತರ ಪ್ರೈವೆಟ್ ಇಂಡಸ್ಟ್ರೀಯಲ್ ಹೌಸಸ್). ಅಪಿಷಿಯಲ್ ಗುರುತಿನ ಚೀಟಿ (ಎಂ.ಪಿ, ಎಂ.ಎಲ್‍ಎ, ಎಂಎಲ್‍ಸಿ), ಶಿಕ್ಷಣ ಸಂಸ್ಥೆಯಿಂದ ನೀಡಿರುವ ಸರ್ವಿಸ್ ಗುರುತಿನ ಚೀಟಿ, ವಿಶ್ವವಿದ್ಯಾನಿಲಯದಿಂದ ನೀಡಿರುವ ಪ್ರಮಾಣ ಪತ್ರ, ವಿಶೇಷಚೇತನ ಗುರುತಿನ ಚೀಟಿ, ಯುನಿಕ್ ಡಿಸಾಬಿಲಿಟಿ ಗುರುತಿನ ಚೀಟಿ(ಯುಡಿಐಡಿ) ಈ ಪೈಕಿ ಒಂದನ್ನು ಹಾಜರುಪಡಿಸಿ ಮತದಾನ ಮಾಡಲು ಅವಕಾಶವಿರುತ್ತದೆ ಎಂದು ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ತಿಳಿಸಿದ್ದಾರೆ.

Legislative Council elections to be held on June 3: These documents are mandatory for voting
Share. Facebook Twitter LinkedIn WhatsApp Email

Related Posts

ಗೃಹ ದಿಗ್ಬಂಧನೆ ಯಂತ್ರದಿಂದ ಮನೆಯ ಯಜಮಾನನಿಗೆ ಮಾಟ-ಮಂತ್ರ ಮಾಡಿಸಿದರೂ ನಾಟುವದಿಲ್ಲ.!

03/07/2025 8:45 AM3 Mins Read

BIG NEWS : ಆನ್ ಲೈನ್ ಮೂಲಕವೇ `ಜಾತಿ’ ದಾಖಲು ಮಾಡಿಕೊಳ್ಳಿ : CM ಸಿದ್ದರಾಮಯ್ಯ

03/07/2025 8:35 AM1 Min Read

BIG NEWS  : ವಾಹನ ಸವಾರರಿಗೆ ಬಿಗ್ ಶಾಕ್ : ಬೆಂಗಳೂರು-ನೆಲಮಂಗಲ ಮಾರ್ಗದಲ್ಲಿ `ಟೋಲ್ ಶುಲ್ಕ’ ಹೆಚ್ಚಳ | Toll hike

03/07/2025 8:26 AM1 Min Read
Recent News

GOOD NEWS : ಸಾಲಗಾರರಿಗೆ ಗುಡ್ ನ್ಯೂಸ್ : `CIBIL’ ಸ್ಕೋರ್ ಬಗ್ಗೆ RBI ಮಹತ್ವದ ನಿರ್ಧಾರ.!

03/07/2025 8:50 AM

ನ್ಯಾಷನಲ್ ಹೆರಾಲ್ಡ್ ಪ್ರಕರಣ: 2,000 ಕೋಟಿ ಮೌಲ್ಯದ ಆಸ್ತಿಗೆ 50 ಲಕ್ಷ ರೂ. ಪಾವತಿಸಿದ್ದ ರಾಹುಲ್ ಗಾಂಧಿ,ಸೋನಿಯಾ ಗಾಂಧಿ:ED | National herald case

03/07/2025 8:46 AM

ಗೃಹ ದಿಗ್ಬಂಧನೆ ಯಂತ್ರದಿಂದ ಮನೆಯ ಯಜಮಾನನಿಗೆ ಮಾಟ-ಮಂತ್ರ ಮಾಡಿಸಿದರೂ ನಾಟುವದಿಲ್ಲ.!

03/07/2025 8:45 AM

‘ಆಪರೇಷನ್ ಸಿಂಧೂರ್ ನಿಯೋಗಗಳು ರಾಷ್ಟ್ರೀಯ ಏಕತೆಯ ಸಂದೇಶವನ್ನು ರವಾನಿಸಿದವು’: ಕ್ವಾಡ್ ನಾಯಕರಿಗೆ ಜೈಶಂಕರ್

03/07/2025 8:35 AM
State News
KARNATAKA

ಗೃಹ ದಿಗ್ಬಂಧನೆ ಯಂತ್ರದಿಂದ ಮನೆಯ ಯಜಮಾನನಿಗೆ ಮಾಟ-ಮಂತ್ರ ಮಾಡಿಸಿದರೂ ನಾಟುವದಿಲ್ಲ.!

By kannadanewsnow5703/07/2025 8:45 AM KARNATAKA 3 Mins Read

ಈ ಯಂತ್ರವನ್ನು ಗುರುವಾರ ಅಥವಾ ರವಿವಾರ, ಹುಣ್ಣಿಮೆ ಅಥವಾ ಅಮಾವಾಸ್ಯ ದಿನ ರಾತ್ರಿ 9 ರಿಂದ 10 ಸಮಯದಲ್ಲಿ ಸ್ನಾನ…

BIG NEWS : ಆನ್ ಲೈನ್ ಮೂಲಕವೇ `ಜಾತಿ’ ದಾಖಲು ಮಾಡಿಕೊಳ್ಳಿ : CM ಸಿದ್ದರಾಮಯ್ಯ

03/07/2025 8:35 AM

BIG NEWS  : ವಾಹನ ಸವಾರರಿಗೆ ಬಿಗ್ ಶಾಕ್ : ಬೆಂಗಳೂರು-ನೆಲಮಂಗಲ ಮಾರ್ಗದಲ್ಲಿ `ಟೋಲ್ ಶುಲ್ಕ’ ಹೆಚ್ಚಳ | Toll hike

03/07/2025 8:26 AM

ALERT : ಪೋಷಕರೇ ಎಚ್ಚರ : `ಸೋಶಿಯಲ್ ಮೀಡಿಯಾ’ ಬಳಸುವ ಮಕ್ಕಳಲ್ಲಿ ಗಂಭೀರ ಆರೋಗ್ಯ ಸಮಸ್ಯೆ.!

03/07/2025 8:19 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.