BREAKING: ವಿಧಾನ ಪರಿಷತ್ತಿನಲ್ಲಿ ‘ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕ’ ಅಂಗೀಕಾರ

ಬೆಳಗಾವಿ ಸುವರ್ಣಸೌಧ: ವಿಶ್ವ ವಿದ್ಯಾಲಯಗಳ ಮೇಲಿನ ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವಂತ ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯ ಬಳಿಕ ವಿಧಾನ ಪರಿಷತ್ತಿನಲ್ಲಿ ಇಂದು ಅಂಗೀಕಾರ ದೊರೆತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಿದ್ದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದಿಸಲಾಗಿತ್ತು. ಈ ತಿದ್ದುಪಡಿ ವಿಧೇಯಕದಂತೆ ವಿವಿಗಳಿಗೆ ಸರ್ಕಾರಿ ಅಧಿಕಾರಿ ಉಸ್ತುವಾರಿ ನೇಮಕಕ್ಕೆ ಅವಕಾಶ ನೀಡಲಾಗಿತ್ತು. ನಿನ್ನೆ ವಿಧಾನಸಭೆಯಲ್ಲಿ ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆತಿತ್ತು. ಇಂದು ಬೆಳಗಾವಿಯ ಚಳಿಗಾಲದ ವಿಧಾನ ಪರಿಷತ್ತಿನಲ್ಲಿ … Continue reading BREAKING: ವಿಧಾನ ಪರಿಷತ್ತಿನಲ್ಲಿ ‘ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕ’ ಅಂಗೀಕಾರ