BREAKING: ವಿಧಾನಪರಿಷತ್ತಿನಲ್ಲಿ ಸರಕು ಮತ್ತು ಸೇವೆಗಳ ತೆರಿಗೆ, ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ ಅಂಗೀಕಾರ

ಬೆಳಗಾವಿ ಸುವರ್ಣಸೌಧ: ಇಂದು ವಿಧಾನಸಭೆಯಲ್ಲಿ ಅಂಗೀಕಾರಗೊಂಡ “ಸರಕು ಮತ್ತು ಸೇವೆಗಳ ತೆರಿಗೆ 2024ನೇ ಸಾಲಿನ ಎರಡನೇ ತಿದ್ದುಪಡಿ ವಿಧೇಯಕ” ಹಾಗೂ “ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ 2024” ಅನ್ನು ಇಂದು (17/12/2024) ವಿಧಾನ ಪರಿಷತ್ ನಲ್ಲೂ ಸಹ ಕೂಲಂಕುಷ ಚರ್ಚೆಯ ನಂತರ ಅಂಗೀಕಾರ ನೀಡಲಾಗಿದೆ. ತೆರಿಗೆದಾರರ ಹಾಗೂ ತೆರಿಗೆ ಸಂಗ್ರಹಿಸುವ ಅಧಿಕಾರಿಗಳ ನಡುವಿನ ಗೊಂದಲಕ್ಕೆ ತೆರೆ ಎಳೆಯುವ ಹಾಗೂ ರಾಜ್ಯದಲ್ಲಿ ವ್ಯಾಪಾರ-ವಹಿವಾಟು ಸ್ನೇಹಿ ಹೆಜ್ಜೆಯ ಭಾಗವಾಗಿ ಸರಕು ಮತ್ತು ಸೇವೆಗಳ ತೆರಿಗೆ 2024 ವಿಧೇಯಕಕ್ಕೆ … Continue reading BREAKING: ವಿಧಾನಪರಿಷತ್ತಿನಲ್ಲಿ ಸರಕು ಮತ್ತು ಸೇವೆಗಳ ತೆರಿಗೆ, ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ ಅಂಗೀಕಾರ