‘ವಿಧಾನ ಪರಿಷತ್ತಿ’ನಲ್ಲೂ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ಕ್ಕೆ ಅಂಗೀಕಾರ

ಬೆಂಗಳೂರು: ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ಕ್ಕೆ ವಿಧಾನ ಪರಿಷತ್ತಿನಲ್ಲಿ ಬುಧವಾರ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ ಅಂಗೀಕೃತವಾದ ರೂಪದಲ್ಲಿರುವ ʼಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ʼ ಅನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನ ಪರಿಷತ್ತಿನಲ್ಲಿ ಮಂಡಿಸಿ, ವಿಧೇಯಕದ ಉದ್ದೇಶವನ್ನು ವಿವರಿಸಿದರು. ನಂತರ ಆಡಳಿತ ಮತ್ತು ವಿರೋಧ ಪಕ್ಷಗಳ ನಾಯಕರು ವಿಧೇಯಕ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ತಮ್ಮ … Continue reading ‘ವಿಧಾನ ಪರಿಷತ್ತಿ’ನಲ್ಲೂ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ಕ್ಕೆ ಅಂಗೀಕಾರ