BREAKING NEWS: ವಿಧಾನ ಪರಿಷತ್ತಿನಲ್ಲಿ ‘ಗ್ರೇಟರ್ ಬೆಂಗಳೂರು ವಿಧೇಯಕ’ ಅಂಗೀಕಾರ
ಬೆಂಗಳೂರು: ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ವನ್ನು ವಿಧಾನಪರಿಷತ್ತಿನಲ್ಲಿ ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಬುಧವಾರ ಅಂಗೀಕರಿಸಲಾಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು 20 ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 ಅನ್ನು ಸದನದಲ್ಲಿ ಮಂಡಿಸಿ, ಅದರ ಉದ್ದೇಶವನ್ನು ವಿವರಿಸಿದರು. ನಂತರ ಪ್ರತಿಪಕ್ಷಗಳ ಸದಸ್ಯರು ತಮ್ಮ ಅಭಿಪ್ರಾಯ, ಆಕ್ಷೇಪ ಕಾರಣಗಳನ್ನು ತಿಳಿಸಿದರು. ಇದಕ್ಕೆ ಪ್ರತಿಕ್ರಿಯೆ ಕೊಟ್ಟ … Continue reading BREAKING NEWS: ವಿಧಾನ ಪರಿಷತ್ತಿನಲ್ಲಿ ‘ಗ್ರೇಟರ್ ಬೆಂಗಳೂರು ವಿಧೇಯಕ’ ಅಂಗೀಕಾರ
Copy and paste this URL into your WordPress site to embed
Copy and paste this code into your site to embed