ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಗೆ ಆಹ್ವಾನ
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಈ ಬಾರಿ ಬೀದರದಲ್ಲಿ ಆಯೋಜಿಸಲಾಗುತ್ತಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದ ತಂಡ ಮನವಿ ಮಾಡಿತು. ಸಂಘದ ಮನವಿಗೆ ಪ್ರತಿಕ್ರಿಯಿಸಿದ ಸಭಾಪತಿ ಹೊರಟ್ಟಿ ಅವರು, ಇದೇ 23ಕ್ಕೆ ಬೀದರ್ ಬರುತ್ತಿದ್ದೇನೆ. ಈ ಸಂದರ್ಭದಲ್ಲಿ ಸಮ್ಮೇಳನದ ಪೂರ್ವಭಾವಿಯಾಗಿ ಬೀದರ್ ಪತ್ರಿಕಾ ಭವನದಲ್ಲಿ ಫೆ.23ಕ್ಕೆ ಆಯೋಜಿಸುವ ಕಾರ್ಯಕ್ರಮದಲ್ಲಿಯೂ ಭಾಗವಹಿಸುವುದಾಗಿ ಭರವಸೆ ನೀಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಿಂದೆ ಆಯೋಜಿಸಿದ್ದ ರಾಜ್ಯ … Continue reading ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಗೆ ಆಹ್ವಾನ
Copy and paste this URL into your WordPress site to embed
Copy and paste this code into your site to embed