BREAKING: ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಸಫಾರಿ ವೇಳೆ ಮಹಿಳೆ ಮೇಲೆ ‘ಚಿರತೆ ದಾಳಿ’

ಬೆಂಗಳೂರು: ನಗರದಲ್ಲಿ ಸಫಾರಿ ವೇಳೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ ಮಾಡಿರುವಂತ ಘಟನೆ ನಡೆದಿದೆ. ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ನಲ್ಲಿ ಈ ದಾಳಿ ನಡೆದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ನಲ್ಲಿ ಸಫಾರಿ ವೇಳೆಯಲ್ಲಿ ಮಹಿಳೆಯ ಮೇಲೆ ಚಿರತೆ ದಾಳಿ ನಡೆಸಿದೆ. ಚಿರತೆ ದಾಳಿಯ ಭೀಕರ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. 50 ವರ್ಷದ ವಹಿತ ಬಾನು ಎಂಬ ಮಹಿಳೆಯ ಮೇಲೆ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ನಲ್ಲಿ ಚಿರತೆ ದಾಳಿ ನಡೆಸಿದೆ. ಪತಿ, ಮಗನ … Continue reading BREAKING: ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಸಫಾರಿ ವೇಳೆ ಮಹಿಳೆ ಮೇಲೆ ‘ಚಿರತೆ ದಾಳಿ’