BREAKING: ಮೈಸೂರಿನ ಇನ್ಪೋಸಿಸ್ ಕ್ಯಾಂಪಸ್ ನಲ್ಲಿನ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ

ಮೈಸೂರು: ಜಿಲ್ಲೆಯ ಇನ್ಪೋಸಿಸ್ ಕ್ಯಾಂಪಸ್ ನಲ್ಲಿನ ಚಿರತೆ ಕಾಣಿಸಿಕೊಂಡಿತ್ತು. ಹೀಗಾಗಿ ಕಳೆದ 16 ದಿನಗಳಿಂದ ಚಿರತೆ ಸೆರೆಗಾಗಿ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಆದರೇ ಈವರೆಗೆ ಚಿರತೆ ಚಲನವಲನ ಪತ್ತೆಯಾಗದ ಕಾರಣ ಸೆರೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಕಳೆದ 16 ದಿನಗಳಿಂದ ಇನ್ಪೋಸಿಸ್ ಕ್ಯಾಂಪಸ್ ನಲ್ಲಿ ಚಿರತೆ ಸೆರೆಗಾಗಿ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ತೊಡಗಿದ್ದರು. ಕ್ಯಾಮರಾ ಟ್ರ್ಯಾಕರ್, ಡ್ರೋನ್ ಕ್ಯಾಮರಾ ಮೂಲಕ ಕಾರ್ಯಾಚರಣೆಗೆ ಇಳಿಯಲಾಗಿತ್ತು. ಆದರೇ ಈವರೆಗೆ ಚಿರತೆಯ ಯಾವುದೇ ಚಲನವಲನ ಹೆಜ್ಜೆ ಗುರುತು ಪತ್ತೆಯಾಗಿಲ್ಲ. ಚಿರತೆ … Continue reading BREAKING: ಮೈಸೂರಿನ ಇನ್ಪೋಸಿಸ್ ಕ್ಯಾಂಪಸ್ ನಲ್ಲಿನ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ