BIGG NEWS : ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ‘ಚಿರತೆ’ ಪ್ರತ್ಯಕ್ಷ : ಆತಂಕದಲ್ಲಿ ಭಕ್ತರು |Leopard

ಚಿಕ್ಕಬಳ್ಳಾಪುರ : ಬೆಂಗಳೂರು, ಮೈಸೂರು , ಬಳ್ಳಾರಿ, ಕೋಲಾರದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಬಹಳ ಆತಂಕ ಮೂಡಿಸಿತ್ತು. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಕೂಡ ಚಿರತೆ ಪ್ರತ್ಯಕ್ಷವಾಗಿದೆ. ಇಂದು ಮಂಗಳವಾರ ಸಂಜೆ ಘಾಟಿ ದೇವಾಲಯದಲ್ಲಿ ಭಕ್ತರಿಗೆ ಚಿರತೆ ಕಾಣಿಸಿಕೊಂಡಿದೆ. ಲಘುಮೇನಗಳ್ಳಿ ಕ್ರಾಸ್ ಬಳಿ ಚಿರತೆ ರಸ್ತೆ ದಾಟಿದ್ದು, ಜನರು ಆತಂಕಗೊಂಡಿದ್ದಾರೆ. ಈ ಹಿನ್ನೆಲೆ ಅರಣ್ಯ ಇಲಾಖೆ ಚಿರತೆ ಹಿಡಿಯಲು ಚನ್ನಾಪುರ ಸಮೀಪದ ನಂದಿಬೆಟ್ಟದ ತಪ್ಪಲಿನ ನೀಲಗಿರಿ ತೋಪಿನಲ್ಲಿ ಬೋನು ಇಟ್ಟಿದ್ದು, ಚಿರತೆ … Continue reading BIGG NEWS : ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ‘ಚಿರತೆ’ ಪ್ರತ್ಯಕ್ಷ : ಆತಂಕದಲ್ಲಿ ಭಕ್ತರು |Leopard