ಕರ್ನಾಟಕದಲ್ಲಿ ‘ಚಿರತೆಗಳ’ ಸಂಖ್ಯೆಯಲ್ಲಿ ಭಾರಿ ಹೆಚ್ಚಳ : ‘ಭಾರತದಲ್ಲಿ ಚಿರತೆಗಳ ಸ್ಥಿತಿಗತಿ’ ವರದಿಯಲ್ಲಿ ಬಹಿರಂಗ

ನವದೆಹಲಿ : ಕರ್ನಾಟಕದಲ್ಲಿ ಚಿರತೆಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದ್ದು, ಭಾರತದಲ್ಲಿ ಚಿರತೆಗಳ ಸ್ಥಿತಿಗತಿ ಎಂಬ ಕೇಂದ್ರ ಪರಿಸರ ಸಚಿವಾಲಯದ ವರದಿ ಪ್ರಕಾರ, ದೇಶದಲ್ಲಿ ಚಿರತೆಗಳ ಸಂಖ್ಯೆಯಲ್ಲಿ ಕರ್ನಾಟಕ 1,879 ಚಿರತೆಗಳನ್ನು ಹೊಂದುವ ಮೂಲಕ 3ನೇ ಸ್ಥಾನ ಪಡೆದಿದ್ದರೆ, ಮಧ್ಯಪ್ರದೇಶ 3,907 ಚಿರತೆ ಮೂಲಕ ನಂ.1 ಹಾಗೂ ಮಹಾರಾಷ್ಟ್ರ 1985 ಚಿರತೆ ಮೂಲಕ ನಂ.2 ಸ್ಥಾನ ಪಡೆದಿವೆ. BREAKING : ಬೆಳಗಾವಿಯಲ್ಲಿ ‘ಶಾರ್ಟ್ ಸರ್ಕ್ಯೂಟ್’ ನಿಂದ ಹೊತ್ತಿ ಉರಿದ ಖಾಸಗಿ ಬಸ್ : 28 ಪ್ರಯಾಣಿಕರು ಪಾರು ದೇಶಾದ್ಯಂತ … Continue reading ಕರ್ನಾಟಕದಲ್ಲಿ ‘ಚಿರತೆಗಳ’ ಸಂಖ್ಯೆಯಲ್ಲಿ ಭಾರಿ ಹೆಚ್ಚಳ : ‘ಭಾರತದಲ್ಲಿ ಚಿರತೆಗಳ ಸ್ಥಿತಿಗತಿ’ ವರದಿಯಲ್ಲಿ ಬಹಿರಂಗ