ಮಂಡ್ಯದ ಮದ್ದೂರಿನ ರೈಲ್ವೆ ನಿಲ್ದಾಣದ ಬಳಿ ಚಿರತೆ ಸಂಚಾರ: ಸಾರ್ವಜನಿಕರಲ್ಲಿ ಆತಂಕ

ಮಂಡ್ಯ: ಮದ್ದೂರು ಪಟ್ಟಣದ ರೈಲ್ವೆ ನಿಲ್ದಾಣದ ಸಮೀಪ ಚಿರತೆಗಳು ಓಡಾಟ ನಡೆಸಿರುವ ಘಟನೆ ಭಾನುವಾರ ಸಂಜೆ ಜರುಗಿದ್ದು, ಸಾರ್ವಜನಿಕರು ಭಯಭೀತರಾಗಿದ್ದಾರೆ. ಮದ್ದೂರು ಪಟ್ಟಣದ ಶಿವಪುರದ ರೈಲು ನಿಲ್ದಾಣ ಹಾಗೂ ಆಶ್ರಯ ಬಡಾವಣೆಯ ನಡುವೆ ಇರುವ ಹರಳೀಮರದ ಬಳಿ ಚಿರತೆ ಮತ್ತು ಎರಡು ಮರಿಗಳು ಭಾನುವಾರ ಸಂಚಾರ ಮಾಡುತ್ತಿರುವುದನ್ನು ವ್ಯಕ್ತಿಯೊಬ್ಬರು ಗಮನಿಸಿದ್ದಾರೆ. ತಕ್ಷಣವೇ ಅಲ್ಲಿಂದ ಪರಾರಿಯಾಗಿದ್ದು, ಆಶ್ರಯ ಬಡಾವಣೆಯ ಸಾರ್ವಜನಿಕರಿಗೆ ಮತ್ತು ರೈಲು ನಿಲ್ದಾಣದ ಪ್ರಯಾಣಿಕರಿಗೆ ಸುದ್ದಿ ತಿಳಿಸಿದ್ದಾರೆ. ಸಾರ್ವಜನಿಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಚಿರತೆ ಸಂಚಾರದ ಬಗ್ಗೆ … Continue reading ಮಂಡ್ಯದ ಮದ್ದೂರಿನ ರೈಲ್ವೆ ನಿಲ್ದಾಣದ ಬಳಿ ಚಿರತೆ ಸಂಚಾರ: ಸಾರ್ವಜನಿಕರಲ್ಲಿ ಆತಂಕ