‘ಬಂಡೀಪುರ ಹುಲಿ ಅಭಯಾರಣ್ಯ’ದಲ್ಲಿ ವಿಭಿನ್ನ ಬಣ್ಣದ ಕಣ್ಣುಗಳ ‘ಚಿರತೆ’ ಕ್ಯಾಮೆರಾದಲ್ಲಿ ಸೆರೆ!
ಬೆಂಗಳೂರು: ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರೂ ಆದ ವನ್ಯಜೀವಿ ಛಾಯಾಗ್ರಹಕ ಧ್ರುವ್ ಪಾಟೀಲ ಅವರು ಬೇರೆ ಬೇರೆ ಬಣ್ಣಗಳ ಕಣ್ಣುಗಳಿರುವ ಅಪರೂಪದ ಚಿರತೆಯನ್ನು ತಮ್ಮ ಕ್ಯಾಮೆರಾದಲ್ಲಿ ಬಂಡೀಪುರ ಹುಲಿ ಅಭಯಾರಣ್ಯ ಪ್ರದೇಶದಲ್ಲಿ ಸೆರೆಹಿಡಿದಿದ್ದಾರೆ. ಬಹಳ ಅಪರೂಪ ಎನ್ನಬಹುದಾದ ವಿಭಿನ್ನ ಬಣ್ಣಗಳ ಕಣ್ಣುಗಳು ಚಿರತೆಯಲ್ಲಿ ಕಂಡುಬರುವುದಕ್ಕೆ ವಂಶವಾಹಿನಿ ರೂಪಾಂತರಗಳು ಕಾರಣವಾಗುತ್ತವೆ. ಇದನ್ನು ವೈಜ್ಞಾನಿಕ ಪರಿಭಾಷೆಯಲ್ಲಿ ‘ಹೆಟೆರೋಕ್ರೋಮಿಯಾ ಇರಿಡಂ’ ಎನ್ನಲಾಗುತ್ತದೆ. ಇದನ್ನು ಧ್ರುವ್ ಅವರು ಕ್ಯಾಮೆರಾದಲ್ಲಿ ಸೆರೆ ಹಿಡಿದಿರುವುದು ಚಿರತೆಗಳಿಗೆ ಸಂಬಂಧಿಸಿದ ದಾಖಲೀಕರಣಕ್ಕೆ ಒಂದು ಉತ್ತಮ ಕೊಡುಗೆಯಾಗಿದೆ ಎಂದು ತಜ್ಞರು … Continue reading ‘ಬಂಡೀಪುರ ಹುಲಿ ಅಭಯಾರಣ್ಯ’ದಲ್ಲಿ ವಿಭಿನ್ನ ಬಣ್ಣದ ಕಣ್ಣುಗಳ ‘ಚಿರತೆ’ ಕ್ಯಾಮೆರಾದಲ್ಲಿ ಸೆರೆ!
Copy and paste this URL into your WordPress site to embed
Copy and paste this code into your site to embed