ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಿರುವ ಪುಸ್ತಕ ಮೇಳ ಉದ್ಘಾಟನಾ ಕಾರ್ಯಕ್ರಮದ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಕುಂಭಮೇಳ ಹಾಗೂ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಿಮ್ಮ ನಿಲುವಿನ ಬಗ್ಗೆ ಚರ್ಚೆಯಾಗುತ್ತಿದೆಯಲ್ಲಾ ಎಂದು ಕೇಳಿದಾಗ, “ನಾನು ನೊಣವಿನಕೆರೆ ಮಠಕ್ಕೆ ಹೋಗುತ್ತೇನೆ. ಅದಕ್ಕೆ ನಮ್ಮವರು, ‘ನೀವು ನಮ್ಮ ಮಠಕ್ಕೆ ಬರುವುದಿಲ್ಲ, ಅಲ್ಲಿಗೆ ಹೋಗುತ್ತೀರಲ್ಲಾ’ ಎಂದು ಕೇಳುತ್ತಾರೆ. ನನ್ನ … Continue reading ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ: ಡಿಸಿಎಂ ಡಿ.ಕೆ. ಶಿವಕುಮಾರ್