ಹೀನ ಮಾತುಗಳೇ ನಮ್ಮ ಸಂಸ್ಕೃತಿ ಎಂದು ಬಿಜೆಪಿ ಒಪ್ಪಿಕೊಳ್ಳಲಿ, ನಾವು ತಕರಾರು ಮಾಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ಮಹಿಳೆಯರಿಗೆ ಅಪಮಾನ, ಹೀನ ಮಾತುಗಳೇ ನಮ್ಮ ಸಂಸ್ಕೃತಿ ಎಂದು ಬಿಜೆಪಿ ಒಪ್ಪಿಕೊಳ್ಳಲಿ. ನಾವು ತಕರಾರು ಮಾಡುವುದಿಲ್ಲ” ಡಿಸಿಎಂ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. “ಸಿ.ಟಿ. ರವಿ ಕೇವಲ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಮಾತ್ರ ಮಾತನಾಡಿಲ್ಲ. ಸಿದ್ದರಾಮಯ್ಯ ಅವರ ಬಗ್ಗೆಯೂ ಹೀನ ಮಾತು ಆಡಿದ್ದಾರೆ. ಸದನದಲ್ಲಿ ನಿತ್ಯ ಸುಮಂಗಲಿ ಎಂದು ಪದ ಬಳಕೆ ಮಾಡಿದ್ದಾರೆ. ರವಿ ಅವರ ಮಾತುಗಳು ಸರಿಯೋ ತಪ್ಪೋ ಎಂದು … Continue reading ಹೀನ ಮಾತುಗಳೇ ನಮ್ಮ ಸಂಸ್ಕೃತಿ ಎಂದು ಬಿಜೆಪಿ ಒಪ್ಪಿಕೊಳ್ಳಲಿ, ನಾವು ತಕರಾರು ಮಾಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್