ಆತ್ಮಾಹುತಿ ದಾಳಿಗೆ ಸಂಚು: ಎಲ್‌ಇಟಿ ಮಾರ್ಗದರ್ಶಕ & ಪಾಕ್ ಸೇನೆಯ ಗುಪ್ತಚರ ವಿಭಾಗದಲ್ಲಿ ಕೆಲಸ ಮಾಡಿದ್ದ ಉಗ್ರ ಅರೆಸ್ಟ್
ಜಮ್ಮು: ಜಮ್ಮು ಮತ್ತು ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಗುಂಡಿನ ದಾಳಿ ನಡೆದಿದ್ದು, ಪಾಕ್ ಸೇನೆಯ ಗುಪ್ತಚರ ಘಟಕದಲ್ಲಿ ಕೆಲಸ ಮಾಡಿದ್ದ ಮತ್ತು ತರಬೇತಿ ಪಡೆದ ಲಷ್ಕರ್-ಎ-ತೈಬಾ (ಎಲ್‌ಇಟಿ) ಮಾರ್ಗದರ್ಶಕಯನ್ನು ಭಾರತೀಯ ಸೇನೆ ಬಂಧಿಸಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಕೋಟ್ಲಿಯ ಸಬ್ಜ್‌ಕೋಟ್ ಗ್ರಾಮದ ನಿವಾಸಿ ತಬಾರಕ್ ಹುಸೇನ್ (32) ಆರು ವರ್ಷಗಳಲ್ಲಿ ಎರಡನೇ ಬಾರಿಗೆ ಭಾರತದ ಗಡಿ ಭಾಗಕ್ಕೆ ನುಸುಳಲು ಪ್ರಯತ್ನಿದ್ದು, ಆತನನ್ನು ಇದೀಗ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಹಿಂದೆ, ತಬಾರಕ್ … Continue reading ಆತ್ಮಾಹುತಿ ದಾಳಿಗೆ ಸಂಚು: ಎಲ್‌ಇಟಿ ಮಾರ್ಗದರ್ಶಕ & ಪಾಕ್ ಸೇನೆಯ ಗುಪ್ತಚರ ವಿಭಾಗದಲ್ಲಿ ಕೆಲಸ ಮಾಡಿದ್ದ ಉಗ್ರ ಅರೆಸ್ಟ್
Copy and paste this URL into your WordPress site to embed
Copy and paste this code into your site to embed