ಮೋದಿ ಕಾಂಗ್ರೆಸ್ ಪಕ್ಷವನ್ನು ಬೈಯ್ಯೋದು ಬಿಟ್ಟು ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ಹೇಳಲಿ- ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ಪ್ರಧಾನಮಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷವನ್ನು ಹಾಗೂ ನಾಯಕರನ್ನು ಬೈಯುವುದೆ ಕೆಲಸ ಮಾಡಿಕೊಂಡಿದ್ದಾರೆ. ಅವರು ಬೈದಷ್ಟು ನಮಗೆ ಒಳ್ಳೆಯದಾಗುತ್ತದೆ ಎಂದು ಎಐಸಿಸಿ ಅದದ್ಯಕ್ಷ ಹಾಗೂ ರಾಜ್ಯ ಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಸೇಡಂ ಪಟ್ಟಣದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರ ಮತಯಾಚಿಸಿ ಮಾತನಾಡಿದ ಅವರು, ಇಂದಿರಾಗಾಂಧಿ, ರಾಜೀವ್ ಗಾಂಧಿ, ಸೋನಿಯಾಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿ ಹಾಗೂ ನನಗೆ ಬೈಯುತ್ತಲೇ ಇರುತ್ತಾರೆ. ನಮಗೆ ಬೈಯುವ ಬದಲು … Continue reading ಮೋದಿ ಕಾಂಗ್ರೆಸ್ ಪಕ್ಷವನ್ನು ಬೈಯ್ಯೋದು ಬಿಟ್ಟು ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ಹೇಳಲಿ- ಮಲ್ಲಿಕಾರ್ಜುನ ಖರ್ಗೆ