BIGG NEWS: ಸಿಎಂ ದೆಹಲಿಗೆ ಹೋಗಿ ಬಂದ ಮೇಲೆ ಏನೇನಾಗುತ್ತೋ ನೋಡೋಣ; ಜಗದೀಶ್ ಶೆಟ್ಟರ್ ಸ್ಪಷ್ಟನೆ
ಹುಬ್ಬಳ್ಳಿ: ಸಿಎಂ ಬಸವರಾಜ ಬೊಮಾಯಿ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಗಳು ದೆಹಲಿಗೆ ಹೋಗಿ ಬಂದ ಮೇಲೆ ಏನೇನಾಗುತ್ತೋ ನೋಡೋಣ ಎಂದಷ್ಟೇ ತಿಳಿಸಿದ್ದಾರೆ. BREAKING NEWS : ‘ಸೂರ್ಯಗ್ರಹಣ’ ವೀಕ್ಷಿಸಲು ನಂದಿಬೆಟ್ಟಕ್ಕೆ ಹರಿದು ಬಂದ ಪ್ರವಾಸಿಗರ ದಂಡು |Nandi Hills ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಸಚಿವ ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟದ್ದು. ಅಲ್ಲದೇ ಮುಖ್ಯಮಂತ್ರಿಗಳು ಕೇಂದ್ರದ ಹೈಕಮಾಂಡ್ ಸಲಹೆ ಸೂಚನೆ ಮೇರೆಗೆ … Continue reading BIGG NEWS: ಸಿಎಂ ದೆಹಲಿಗೆ ಹೋಗಿ ಬಂದ ಮೇಲೆ ಏನೇನಾಗುತ್ತೋ ನೋಡೋಣ; ಜಗದೀಶ್ ಶೆಟ್ಟರ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed