ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯಲಿ, 24 ಗಂಟೆಗಳಲ್ಲಿ ಪ್ರಜ್ವಲ್‌ನ ಕಸ್ಟಡಿಗೆ ತೆಗೆದುಕೊಳ್ತೀವಿ: ಆರ್.ಅಶೋಕ್ ಸವಾಲ್

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಸಿದ್ಧರಾಮಯ್ಯ ಕೆಳಗೆ ಇಳಿದ 24 ಗಂಟೆಯಲ್ಲೇ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕಸ್ಟಡಿಗೆ ತೆಗೆದುಕೊಳ್ತೀವಿ ಅಂತ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾತಿಗೆ ಮೂರು ಕಾಸಿನ ಬೆಲೆ ಇಲ್ಲ. ಭಯೋತ್ಪಾದನಾ ಚಟುವಟಿಕೆಗೆ ಅವರು ಹೇಳಿದ ಮಾತೆಲ್ಲ ಸುಳ್ಳಾಯಿತು. ಅವರು ಗೃಹಸಚಿವ ಅಮಿತ್‌ ಶಾ ಬಗ್ಗೆ ಹೇಳಿದ ಮಾತಿಗೆ ಬೆಲೆ ಕೊಡಬೇಕಾಗಿಲ್ಲ. 28 ಸ್ಥಾನದಲ್ಲಿ ಕೆಲವು ಸ್ಥಾನಗಳನ್ನು ಜೆಡಿಎಸ್‌ಗೆ ಬಿಟ್ಟಿದ್ದು, ಅಲ್ಲಿ ಯಾರು ಸ್ಪರ್ಧಿಸಬೇಕೆಂದು … Continue reading ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯಲಿ, 24 ಗಂಟೆಗಳಲ್ಲಿ ಪ್ರಜ್ವಲ್‌ನ ಕಸ್ಟಡಿಗೆ ತೆಗೆದುಕೊಳ್ತೀವಿ: ಆರ್.ಅಶೋಕ್ ಸವಾಲ್