ಅಮೆರಿಕಾದ ಭಾರತೀಯ ಉತ್ಪನ್ನಗಳ ಮೇಲಿನ ಸುಂಕದ ಬಿಕ್ಕಟ್ಟನ್ನು ಕೇಂದ್ರವು ಬಗೆಹರಿಸಲಿ: ಸಚಿವ ಎಂ ಬಿ ಪಾಟೀಲ್

ಬೆಂಗಳೂರು: ಅಮೆರಿಕವು ಭಾರತದ ಉತ್ಪನ್ನಗಳ ಮೇಲೆ ವಿಪರೀತ ಸುಂಕ ಹಾಕುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ಈಗ ಅವರು ನಮ್ಮ ಔಷಧೋತ್ಪನ್ನಗಳ ಮೇಲೂ ವಿಪರೀತ ಸುಂಕ ಏರಿದ್ದಾರೆ. ಕೇಂದ್ರ ಸರ್ಕಾರವು ಮಧ್ಯ ಪ್ರವೇಶಿಸಿ ಇದನ್ನು ತ್ವರಿತವಾಗಿ ಬಗೆಹರಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಶನಿವಾರ ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಚೀನಾ ಮತ್ತು ವಿಯಟ್ನಾಂ ಎರಡೂ ಉತ್ಪಾದನೆ ಹಾಗೂ ರಫ್ತಿನಲ್ಲಿ ನಮಗಿಂತ ಮುಂದಿವೆ. ಅವುಗಳ ಮೇಲೆ … Continue reading ಅಮೆರಿಕಾದ ಭಾರತೀಯ ಉತ್ಪನ್ನಗಳ ಮೇಲಿನ ಸುಂಕದ ಬಿಕ್ಕಟ್ಟನ್ನು ಕೇಂದ್ರವು ಬಗೆಹರಿಸಲಿ: ಸಚಿವ ಎಂ ಬಿ ಪಾಟೀಲ್