ಬಹುತ್ವದ ಸಂಸ್ಕೃತಿ ಮುಂದುವರೆಯಲಿ: ಮಂಡ್ಯ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ

ಮಂಡ್ಯ : ಭಾರತ ಬಹು ಭಾಷಾ, ಬಹು ಸಂಸ್ಕ್ರತಿ, ಬಹು ಪದ್ಧತಿಗಳ ದೇಶ. ಇದನ್ನು ಉಳಿಸಿಕೊಂಡು ಹೋಗಬೇಕು. ಒಂದೊಂದು ಜನಾಂಗಕ್ಕೂ ಬಾಷೆಯಿದೆ.ಸೊಗಸಿದೆ, ಸೊಗಡಿದೆ, ಸತ್ವವಿದೆ. ಬಹುತ್ವದ ಸಂಸ್ಕೃತಿ ಮುಂದುವರೆಯಬೇಕು ಎಂದು 87 ನೇ ಅಖಿಲ‌ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಅವರು ನುಡಿದರು. ಅಖಿಲ‌ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ರಾಜಮಾತೆ‌ ಕೆಂಪನಂಜಮ್ಮಣ್ಣಿ ಮತ್ತು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಧಾನ ವೇದಿಕೆಯಲ್ಲಿ ಸಮ್ಮೇಳನಾಧ್ಯಕ್ಷರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಕ್ಕಳು ಇಂಗ್ಲಿಷ್ ಕಲಿತರೆ ಮಾತ್ರ … Continue reading ಬಹುತ್ವದ ಸಂಸ್ಕೃತಿ ಮುಂದುವರೆಯಲಿ: ಮಂಡ್ಯ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ