ಸೆಮಿಕಂಡಕ್ಟರ್‌ ಕ್ಷೇತ್ರದಲ್ಲಾದ ಲೋಪಗಳು ‘ಕ್ವಾಂಟಮ್‌’ನಲ್ಲಿ ಮರುಕಳಿಸದೇ ಇರಲಿ: ಸಂಸದ ಜಿ ಕುಮಾರ ನಾಯಕ

ಬೆಂಗಳೂರು : 1 ಮಿಲಿಯನ್‌ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯಿಂದ 2021 ನೇ ಸಾಲಿನಲ್ಲಿ ಘೋಷಿಸಲಾಗಿದ್ದ ಸೆಮಿಕಾನ್‌ ಇಂಡಿಯಾ ಯೋಜನೆ ಉದ್ದೇಶಿತ ಗುರಿಯನ್ನು ತಲುಪುವಲ್ಲಿ ವಿಫಲವಾಗಿರುವುದು, ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವರಾದ ಜಿತಿನ್‌ ಪ್ರಸಾದ್‌ ಲೋಕಸಭೆಗೆ ನೀಡಿದ ತಮ್ಮ ಲಿಖಿತ ಉತ್ತರ ಮೂಲಕ ಸ್ಪಷ್ಟವಾಗಿದೆ, ಸೆಮಿಕಾನ್‌ ಇಂಡಿಯಾ ಯೋಜನೆಯ ಅನುಷ್ಠಾನದಲ್ಲಿ ಅಗಿರುವ ಲೋಪಗಳು ಕ್ವಾಂಟಮ್‌ ಮಿಷನ್‌ನಲ್ಲಿ ಮರುಕಳಿಸದೇ ಇರುವಂತೆ ಎಚ್ಚರವಹಿಸುವುದು ಬಹಳ ಅಗತ್ಯವಾಗಿದೆ ಎಂದು ರಾಯಚೂರು ಸಂಸದರಾದ ಜಿ ಕುಮಾರ ನಾಯಕ ತಿಳಿಸಿದ್ದಾರೆ. ಈ ಬಗ್ಗೆ … Continue reading ಸೆಮಿಕಂಡಕ್ಟರ್‌ ಕ್ಷೇತ್ರದಲ್ಲಾದ ಲೋಪಗಳು ‘ಕ್ವಾಂಟಮ್‌’ನಲ್ಲಿ ಮರುಕಳಿಸದೇ ಇರಲಿ: ಸಂಸದ ಜಿ ಕುಮಾರ ನಾಯಕ