ಮಕ್ಕಳಲ್ಲಿ ಸಂಸ್ಕಾರ ಬಿತ್ತುವ ಕೆಲಸವಾಗಲಿ: ಸಾಗರದಲ್ಲಿ ಮಾ.ಸ. ನಂಜುಂಡಸ್ವಾಮಿ ಕರೆ

ಶಿವಮೊಗ್ಗ: ಮಠಮಂದಿರಗಳು ಸಂಸ್ಕೃತ ಭಾಷೆಯನ್ನು ಬೆಳೆಸುವ ನಿಟ್ಟಿನಲ್ಲಿ ತಮ್ಮದೇ ಆದ ವಿಶಿಷ್ಟ ಕೊಡುಗೆಯನ್ನು ನೀಡುತ್ತಿವೆ. ಸಂಸ್ಕೃತ ಪ್ರಸಾರ ಮಾಡುವ ನಿಟ್ಟಿನಲ್ಲಿ ಶಿಬಿರಗಳನ್ನು ಆಯೋಜಿಸಿರುವ ಇಲ್ಲಿನ ಶಂಕರಮಠದ ಪರಿಕಲ್ಪನೆ ಅತ್ಯಂತ ಅಭಿನಂದಾರ್ಹ ಎಂದು ಸಾಗರದಲ್ಲಿ ಆರೋಗ್ಯ ಇಲಾಖೆ ನೌಕರರ ಸಂಘದ ಹಿರಿಯ ಸಲಹೆಗಾರರಾದ ಮಾ.ಸ. ನಂಜುಂಡಸ್ವಾಮಿ ತಿಳಿಸಿದರು. ಇಲ್ಲಿನ ಶೃಂಗೇರಿ ಶಂಕರಮಠದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ‘ಬಾಲಭಾರತಿ ಸಂಸ್ಕಾರ ಸುಧಾ ಬೇಸಿಗೆ ಶಿಬಿರ’ದ ಸಮಾರೋಪ ಸಮಾರಂಭ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಉಚಿತ ಶಿಬಿರದ ಮೂಲಕ … Continue reading ಮಕ್ಕಳಲ್ಲಿ ಸಂಸ್ಕಾರ ಬಿತ್ತುವ ಕೆಲಸವಾಗಲಿ: ಸಾಗರದಲ್ಲಿ ಮಾ.ಸ. ನಂಜುಂಡಸ್ವಾಮಿ ಕರೆ