ಬ್ರಾಹ್ಮಣರ ಸಮಸ್ಯೆ ಪರಿಹರಿಸಲು ನಾವೆಲ್ಲ ಒಗ್ಗಟ್ಟಾಗಿ ಪ್ರಯತ್ನಿಸೋಣ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅವರಿಂದ ಬೆಂಗಳೂರಿನ ಬೊಬ್ಬುರಕಮ್ಮೆ ಸಭಾಭವನದಲ್ಲಿ ನಡೆದ ಆಚಾರ್ಯತ್ರಯರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವ ದಿನೇಶ್ ಗುಂಡೂರಾವ್ ಅವರು ವಿಪ್ರ ಸಮುದಾಯದ ಸ್ವಂತ ಉದ್ಯಮ ನಡೆಸುವವರಿಗೆ ಕಿರು ಸಾಲಯೋಜನೆಯ ಫಲಾನುಭವಿಗಳಿಗೆ ಪತ್ರ ವಿತರಿಸಿ, ಚಾಣಕ್ಯ ಆಡಳಿತ ತರಬೇತಿ ಯೋಜನೆ ಲೊಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಸಚಿವರು, ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ನಾವೇ ಸ್ಥಾಪಿಸಿದ್ದು. ನಮ್ಮ ಸಮಾಜ ಅತ್ಯಂತ ಸ್ವಾಭಿಮಾನಿ ಸಮಾಜ. ಕಷ್ಟದಿಂದ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿರುವವರು ನಮ್ಮಲ್ಲಿಯೂ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಮುಂದುವರೆದ … Continue reading ಬ್ರಾಹ್ಮಣರ ಸಮಸ್ಯೆ ಪರಿಹರಿಸಲು ನಾವೆಲ್ಲ ಒಗ್ಗಟ್ಟಾಗಿ ಪ್ರಯತ್ನಿಸೋಣ: ಸಚಿವ ದಿನೇಶ್ ಗುಂಡೂರಾವ್