ನೊಂದವರ ರಾಯಭಾರಿಗಳಾಗಿ ಸಮಾಜದ ಋಣ ತೀರಿಸೋಣ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್

ಕೊಡಗು : ನಾವು ಸಮಾಜವನ್ನು ನೋಡುವ ದೃಷ್ಟಿಯನ್ನು ಕಳೆದುಕೊಂಡರೆ ಕಣ್ಣಿರುವ ಕುರುಡರನ್ನು, ಕಿವಿ ಇರುವ ಕಿವುಡರನ್ನು ಸೃಷ್ಟಿಸುತ್ತೇವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು. ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದರು. ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬಗಳಿಗೆ ಸಮಾಜ ವಿಶೇಷ ಗೌರವ ನೀಡುತ್ತದೆ ಮತ್ತು ಸರ್ಕಾರ ವಿಶೇಷ ಸವಲತ್ತುಗಳನ್ನು ಕಲ್ಪಿಸುತ್ತದೆ. ಪತ್ರಕರ್ತರು ಸಮಾಜ ಮತ್ತು ಸರ್ಕಾರದ ನಡುವೆ ಸೇತುವೆಗಳಾಗಿ ಕೆಲಸ ಮಾಡುತ್ತಾರೆ ಮತ್ತು … Continue reading ನೊಂದವರ ರಾಯಭಾರಿಗಳಾಗಿ ಸಮಾಜದ ಋಣ ತೀರಿಸೋಣ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್