Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಿತ್ರದುರ್ಗದಲ್ಲಿ ಬೆಳ್ಳಂ ಬೆಳ್ಳಿಗ್ಗೆ ಭೀಕರ ಅಪಘಾತ : ಖಾಸಗಿ ಬಸ್ ಡಿಕ್ಕಿಯಾಗಿ, ಬೈಕ್ ಸವಾರ ಸ್ಥಳದಲ್ಲಿ ಸಾವು!

05/07/2025 7:29 AM

BREAKING : ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/07/2025 7:18 AM

BREAKING : ಮೈಸೂರಲ್ಲಿ ಹುಲಿ ದಾಳಿಗೆ ಒಂದು ಹಸು ಬಲಿ, ಎರಡು ಹಸುಗಳಿಗೆ ಗಂಭೀರ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

05/07/2025 7:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಮ್ಮ ರಾಷ್ಟ್ರವನ್ನು ಮುನ್ನೆಡಸಲು ಎಲ್ಲರೂ ಒಂದಾಗಿ ತಪ್ಪದೆ ಮತ ಚಲಾಯಿಸೋಣ: ನಟ ರಮೇಶ್ ಅರವಿಂದ್
KARNATAKA

ನಮ್ಮ ರಾಷ್ಟ್ರವನ್ನು ಮುನ್ನೆಡಸಲು ಎಲ್ಲರೂ ಒಂದಾಗಿ ತಪ್ಪದೆ ಮತ ಚಲಾಯಿಸೋಣ: ನಟ ರಮೇಶ್ ಅರವಿಂದ್

By kannadanewsnow0908/04/2024 1:31 PM

ಬೆಂಗಳೂರು: ನಮ್ಮ ರಾಷ್ಟ್ರವನ್ನು ಮುನ್ನೆಡಸಲು ಎಲ್ಲರೂ ಒಂದಾಗಿ ತಪ್ಪದೆ ಮತ ಚಲಾಯಿಸೋಣವೆಂದು ಚುನಾವಣಾ ರಾಯಭಾರಿ, ಚಿತ್ರನಟ ಹಾಗೂ ನಿರ್ದೇಶಕರಾದ ರಮೇಶ್ ಅರವಿಂದ್ ರವರು ವಿಧ್ಯಾರ್ಥಿಗಳನ್ನು‌ ಪ್ರೇರೇಪಿಸಿದರು.

ಲೋಕಸಭಾ ಚುನಾವಣೆ ಹಿನ್ನೆಲೆ ಇಂದು ಬಸವನಗುಡಿಯ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವೆಲ್ಲರೂ ಒಟ್ಟಾಗಿ ಪ್ರಜಾಪ್ರಭುತ್ವಕ್ಕೆ ಹಲೋ(Say Hello to Democracy) ಎಂದಾಗ ಮಾತ್ರ ನಾವು ಪ್ರಜಾಪ್ರಭುತ್ವಕ್ಕೆ ನ್ಯಾಯ ಒದಗಿಸಲು ಸಾಧ್ಯ ಎಂದು ಹೇಳಿದರು.

ಶೇ. 20 ರಷ್ಟು ಮಂದಿ ಒಂದಾಗಿ ಕೂಗಿದಾಗ ಹೆಚ್ಚು ಶಬ್ದ ಬರಲು ಸಾಧ್ಯವಿಲ್ಲ. ಅದೇ ಶೇ. 100 ರಷ್ಟು ಮಂದಿ ಒಟ್ಟಾಗಿ ಕೂಗಿದಾಗ ಶಬ್ದ ಜೊರಾಗಿ ಬರಲಿದೆ. ಅದೇ ರೀತಿ ಚುನಾವಣೆಯಲ್ಲಿಯೂ ಶೇ. 20 ರಷ್ಟು ಮತದಾನ ಮಾಡಿದರೆ ಯಾವುದೇ ಪ್ರಯೋಜನವಿಲ್ಲ. ಎಲ್ಲರೂ ಒಟ್ಟಾಗಿ ಶೇ. 100 ರಷ್ಟು ಮತ ಚಲಾಯಿಸಿದಾಗ ಮಾತ್ರ ನಾವು ಉತ್ತಮ‌ ಪ್ರಜಾಪ್ರಭುತ್ವವನ್ನು ಕಟ್ಟಲು ಸಾಧ್ಯ ಎಂದು ಹೇಳಿದರು.

ಗೂಗಲ್ ನಲ್ಲಿ ನಿಮ್ಮ ಕ್ಷೇತ್ರದ ಆಭ್ಯರ್ಥಿ ಯಾರು, ಏನೇನು ಕೆಲಸ ಮಾಡಿದ್ದಾರೆ, ಅವರ ಹಿನ್ನೆಲೆ ಏನು, ಅವರ ನೀಡಿದ್ದ ಪ್ರನಾಳಿಕೆಯಲ್ಲಿ ಕಳೆದ 5 ವರ್ಷಗಳಲ್ಲಿ ಏನೆಲ್ಲಾ ಹೀಡೇರಿಸಿದ್ದಾರೆ ಎಂಬುದನ್ನು ಪರಿಶೀಲಿಸಿ. ಯಾವುದಾದರೂ ಅಭ್ಯರ್ಥಿಗೆ ಮತದಾನ ಮಾಡಿದರೆ ಅವರು ನಮಗೆ ಏನು ಮಾಡುತ್ತಾರೆ ಎಂಬುದನ್ನು ಕೂಲಂಕುಶವಾಗಿ ಆಲೋಚಿಸಿ ಮತದಾನ ಮಾಡಿ. ಯಾರೋ ಹೇಳಿದ ಮಾತು ಕೇಳಿ ಮತದಾನ ಮಾಡಬೇಡಿ ಎಂದು ಕಿವಿಮಾತು ಹೇಳಿದರು.

ನಮ್ಮ ರಾಷ್ಟ್ರವನ್ನು ಮುನ್ನೆಡಸಲು ಎಲ್ಲರೂ ಒಂದಾಗಿ ತಪ್ಪದೆ ಮತ ಚಲಾಯಿಸೋಣ. ನೀವೆಲ್ಲರೂ ಯುವ ಮತದಾರರಾಗಿದ್ದು, ತಮ್ಮ ಸ್ವಯಿಚ್ಛೆಯಿಂದ ಮತದಾನ ಮಾಡಲು ತಿಳಿಸಿದರು.

ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಕಾಂತರಾಜು ರವರು ಮಾತನಾಡಿ, ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಯುವ ಮತದಾರರು ಏಪ್ರಿಲ್ 26ರಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಮತದಾನ‌ ಮಾಡುವ ಅವಕಾಶವಿದ್ದು, ಎಲ್ಲರೂ ತಪ್ಪದೆ ಮತ ಚಲಾಯಿಸಲು ತಿಳಿಸಿದರು.

ಪ್ರತಿಜ್ಙಾ ವಿಧಿ ಸ್ವೀಕಾರ

ಲೋಕಸಭಾ ಚುನಾವಣೆ ಹಿನ್ನೆಲೆ ಬಿಎಂಎಸ್ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಮತದಾನ ಪ್ರತಿಜ್ಙಾ ವಿಧಿಯನ್ನು ಸ್ವೀಕರಿಸಿ ಎಲ್ಲರೂ ತಪ್ಪದೆ ಮತದಾನ ಮಾಡುವುದಾಗಿ ತಿಳಿಸಿದರು.

ಈ ವೇಳೆ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಯಾದ ಪ್ರತಿಭಾ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸ್ವೀಪ್ ನೋಡಲ್ ಅಧಿಕಾರಿಯಾದ ರಮಾಮಣಿ, ಬಿಎಂಎಸ್ ಕಾಲೇಜಿನ ಪ್ರಾಂಶುಪಾಲರಾದ ಫ್ರೊ. ವಸುಂದರಾ ಸೇರಿದಂತೆ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೋದಿ ವಿದ್ಯಾರ್ಹತೆ ಪ್ರಶ್ನೆ ವಿವಾದ: ಸಮನ್ಸ್ ರದ್ದುಗೊಳಿಸುವಂತೆ ಸಂಜಯ್ ಸಿಂಗ್ ಸಲ್ಲಿಸಿದ್ದ ಅರ್ಜಿ ಸುಪ್ರೀಂ ಕೋರ್ಟ್ ತಿರಸ್ಕಾರ

BREAKING NEWS : 5, 8, 9, 11ನೇ ತರಗತಿ ‘ಬೋರ್ಡ್ ಪರೀಕ್ಷೆ : ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ !

ನಮ್ಮ ರಾಷ್ಟ್ರವನ್ನು ಮುನ್ನೆಡಸಲು ಎಲ್ಲರೂ ಒಂದಾಗಿ ತಪ್ಪದೆ ಮತ ಚಲಾಯಿಸೋಣ: ನಟ ರಮೇಶ್ ಅರವಿಂದ್ Let's all come together and vote without fail to take our nation forward: Ramesh Aravind
Share. Facebook Twitter LinkedIn WhatsApp Email

Related Posts

BREAKING : ಚಿತ್ರದುರ್ಗದಲ್ಲಿ ಬೆಳ್ಳಂ ಬೆಳ್ಳಿಗ್ಗೆ ಭೀಕರ ಅಪಘಾತ : ಖಾಸಗಿ ಬಸ್ ಡಿಕ್ಕಿಯಾಗಿ, ಬೈಕ್ ಸವಾರ ಸ್ಥಳದಲ್ಲಿ ಸಾವು!

05/07/2025 7:29 AM1 Min Read

BREAKING : ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/07/2025 7:18 AM1 Min Read

BREAKING : ಮೈಸೂರಲ್ಲಿ ಹುಲಿ ದಾಳಿಗೆ ಒಂದು ಹಸು ಬಲಿ, ಎರಡು ಹಸುಗಳಿಗೆ ಗಂಭೀರ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

05/07/2025 7:13 AM1 Min Read
Recent News

BREAKING : ಚಿತ್ರದುರ್ಗದಲ್ಲಿ ಬೆಳ್ಳಂ ಬೆಳ್ಳಿಗ್ಗೆ ಭೀಕರ ಅಪಘಾತ : ಖಾಸಗಿ ಬಸ್ ಡಿಕ್ಕಿಯಾಗಿ, ಬೈಕ್ ಸವಾರ ಸ್ಥಳದಲ್ಲಿ ಸಾವು!

05/07/2025 7:29 AM

BREAKING : ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/07/2025 7:18 AM

BREAKING : ಮೈಸೂರಲ್ಲಿ ಹುಲಿ ದಾಳಿಗೆ ಒಂದು ಹಸು ಬಲಿ, ಎರಡು ಹಸುಗಳಿಗೆ ಗಂಭೀರ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

05/07/2025 7:13 AM

BREAKING: ವಾಣಿಜ್ಯ ವಾಹನ ಮಾಲೀಕರಿಗೆ ಗುಡ್ ನ್ಯೂಸ್: ಎಲಿವೇಟೆಡ್ ಹೆದ್ದಾರಿ ಭಾಗಗಳಿಗೆ ಟೋಲ್ ಶೇ.50ರಷ್ಟು ಕಡಿತ

05/07/2025 7:11 AM
State News
KARNATAKA

BREAKING : ಚಿತ್ರದುರ್ಗದಲ್ಲಿ ಬೆಳ್ಳಂ ಬೆಳ್ಳಿಗ್ಗೆ ಭೀಕರ ಅಪಘಾತ : ಖಾಸಗಿ ಬಸ್ ಡಿಕ್ಕಿಯಾಗಿ, ಬೈಕ್ ಸವಾರ ಸ್ಥಳದಲ್ಲಿ ಸಾವು!

By kannadanewsnow0505/07/2025 7:29 AM KARNATAKA 1 Min Read

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು ಬೈಕಗೆ ಖಾಸಗಿ ಬಸ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

BREAKING : ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/07/2025 7:18 AM

BREAKING : ಮೈಸೂರಲ್ಲಿ ಹುಲಿ ದಾಳಿಗೆ ಒಂದು ಹಸು ಬಲಿ, ಎರಡು ಹಸುಗಳಿಗೆ ಗಂಭೀರ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

05/07/2025 7:13 AM

BIG NEWS : ಲಿಂಗಾಯಿತ ಧರ್ಮದಲ್ಲಿರುವ ಜಂಗಮರು ‘ಬೇಡ’ & ‘ಬುಡ್ಗ’ ಜಂಗಮರಲ್ಲ : ಹೈಕೋರ್ಟ್

05/07/2025 6:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.