ಸಾಗರದ ಮಾರಿಕಾಂಬ ಜಾತ್ರೆಯನ್ನು ಎಲ್ಲರ ಸೇರಿ ಅರ್ಥಪೂರ್ಣವಾಗಿ ಆಚರಿಸೋಣ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ಸಾಗರದ ಪ್ರಸಿದ್ಧ ಮಾರಿಕಾಂಬಾ ಜಾತ್ರೆಯನ್ನು ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸೋಣ. ಜಾತ್ರೆ ಅತ್ಯಂತ ವಿಜೃಂಭಣೆಯಿoದ ನಡೆಸಲು ಅಗತ್ಯ ಸಿದ್ದತೆ ನಡೆಸಲಾಗುತ್ತಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಶಿವಮೊಗ್ಗದ ಸಾಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಸೋಮವಾರ ಫೆಬ್ರವರಿ 3ರಿಂದ ನಡೆಯಲಿರುವ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಿದ ಅವರು, ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಗೋಪುರಕ್ಕೆ ಬಣ್ಣ ಬಳಿಯುವುದು, ಮಂಟಪ, ಶಾಮಿಯಾನ, ಲೈಟಿಂಗ್ ಇನ್ನಿತರೆ ಟೆಂಡರ್‌ಗಳು ಕಾನೂನುಬದ್ದವಾಗಿ ಕರೆದು ಕೆಲಸ … Continue reading ಸಾಗರದ ಮಾರಿಕಾಂಬ ಜಾತ್ರೆಯನ್ನು ಎಲ್ಲರ ಸೇರಿ ಅರ್ಥಪೂರ್ಣವಾಗಿ ಆಚರಿಸೋಣ: ಶಾಸಕ ಗೋಪಾಲಕೃಷ್ಣ ಬೇಳೂರು