‘ಬೂತ್’ಗಳಲ್ಲಿ ರಾಜಕೀಯ ಮಾಡೋಣ, ಈಗ ಎಲ್ಲರೂ ಸೇರಿ ಬೆಂಗಳೂರನ್ನು ಕಟ್ಟೋಣ: ಡಿ.ಕೆ ಶಿವಕುಮಾರ್ ಕರೆ

ಬೆಂಗಳೂರು: “ರಾಜಕೀಯವನ್ನು ಬೂತ್ ಮಟ್ಟದಲ್ಲಿ ಮಾಡೋಣ, ಈಗ ಎಲ್ಲಾ ಪಕ್ಷದ ನಾಯಕರು ಸೇರಿ ಬೆಂಗಳೂರನ್ನು ಕಟ್ಟೋಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ “ನಾಗರೀಕರ ಧ್ವನಿ- ಅದೇ ಸರ್ಕಾರದ ಧ್ವನಿ” ಎಂಬ ಪರಿಕಲ್ಪನೆಯಡಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ವಿವಿಧ ಯೋಜನೆಗಳ ಬಗ್ಗೆ ಬೆಂಗಳೂರಿನ ಸರ್ವ ಪಕ್ಷ ಶಾಸಕರುಗಳು ಹಾಗೂ ಜನಪ್ರತಿನಿಧಿಗಳ ಸಭೆಯನ್ನು ಶನಿವಾರ ನಡೆಸಲಾಯಿತು. ಈ ಸಭೆಯನ್ನು ಉದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ … Continue reading ‘ಬೂತ್’ಗಳಲ್ಲಿ ರಾಜಕೀಯ ಮಾಡೋಣ, ಈಗ ಎಲ್ಲರೂ ಸೇರಿ ಬೆಂಗಳೂರನ್ನು ಕಟ್ಟೋಣ: ಡಿ.ಕೆ ಶಿವಕುಮಾರ್ ಕರೆ