ಪ್ಲಾಸ್ಟಿಕ್ ಮಾಲಿನ್ಯ ಅಂತ್ಯಗೊಳಿಸೋಣ: ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಿಂದ ಹಸಿರು ಅಭಿಯಾನ

ಮೈಸೂರು: ನೈಋತ್ಯ ರೈಲ್ವೆ ಮೈಸೂರು ವಿಭಾಗವು ವಿಶ್ವ ಪರಿಸರ ದಿನಾಚರಣೆ (ಜೂನ್ 5, 2025) ಪ್ರಯುಕ್ತ “ಪ್ಲಾಸ್ಟಿಕ್ ಮಾಲಿನ್ಯ ಅಂತ್ಯಗೊಳಿಸೋಣ” ಎಂಬ ಜಾಗತಿಕ ವಾಕ್ಯದೊಂದಿಗೆ ಮೇ 22 ರಿಂದ ಜೂನ್ 5ರ ವರೆಗೆ ಎರಡು ವಾರಗಳ ಸುದೀರ್ಘ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಮೈಸೂರು, ದಾವಣಗೆರೆ, ಶಿವಮೊಗ್ಗ, ಅರಸೀಕೆರೆ ಸೇರಿದಂತೆ ಪ್ರಮುಖ ರೈಲು ನಿಲ್ದಾಣಗಳಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಜಾಗೃತಿ ಅಭಿಯಾನ, ಸ್ವಚ್ಛತಾ ಚಟುವಟಿಕೆ, ಕಾರ್ಯಾಗಾರ, ಪ್ಲಾಸ್ಟಿಕ್ ಬಾಟಲ್ ಕ್ರಶಿಂಗ್ ಯಂತ್ರಗಳ ಸ್ಥಾಪನೆ, ಬಯಲು ನಾಟಕಗಳು, ಶಾಲಾ ಸಂವಹನಗಳು ಮತ್ತು … Continue reading ಪ್ಲಾಸ್ಟಿಕ್ ಮಾಲಿನ್ಯ ಅಂತ್ಯಗೊಳಿಸೋಣ: ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಿಂದ ಹಸಿರು ಅಭಿಯಾನ