ಬಿಜೆಪಿಯವರ ಧರ್ಮಸ್ಥಳ ಚಲೋ ಅದು ರಾಜಕೀಯದ‌ ಚಲೋ, ಧರ್ಮದ ಚಲೋ ಅಲ್ಲ: ಡಿಕೆಶಿ

ಬೆಂಗಳೂರು: ಬಿಜೆಪಿ ನಡೆಸಿದಂತ ಧರ್ಮಸ್ಥಳ ಚಲೋ ಅದು ರಾಜಕೀಯ ಚಲೋ ಹೊರತೇ, ಅದು ಧರ್ಮದ ಚಲೋ ಅಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇಂದು ತಮ್ಮ ನಿವಾಸದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, “ಇದು ಬಿಜೆಪಿಯ ರಾಜಕೀಯ ಅಜೆಂಡಾ. ಇಂತಹ ಬಿಜೆಪಿ ಅಲ್ಪಸಂಖ್ಯಾತ ಇಲಾಖೆಯನ್ನು ಮುಚ್ಚಿಬಿಡಲಿ. ನಮ್ಮ ದೇಶದ ನಿವಾಸಿಗಳೆಲ್ಲರನ್ನು ನಾವು ಒಪ್ಪಿಕೊಳ್ಳಲೇ ಬೇಕು. ಅವರನ್ನು ದೇಶದಿಂದ ಓಡಿಸಿ ಬಿಡಲು ಆಗುತ್ತದೆಯೇ?” ಎಂದರು. ಜೆಡಿಎಸ್ ತನ್ನ ಸಾಮಾಜಿಕ ‌ಜಾಲತಾಣದಲ್ಲಿ ನಕಲಿ ಪತ್ರ ಹರಿಬಿಟ್ಟಿರುವ ಬಗ್ಗೆ ಕೇಳಿದಾಗ, … Continue reading ಬಿಜೆಪಿಯವರ ಧರ್ಮಸ್ಥಳ ಚಲೋ ಅದು ರಾಜಕೀಯದ‌ ಚಲೋ, ಧರ್ಮದ ಚಲೋ ಅಲ್ಲ: ಡಿಕೆಶಿ