BIG NEWS: ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭಕೋರಿದ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ!
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು(President Droupadi Murmu) ಮತ್ತು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ದೇಶದ ಜನತೆಗೆ ದೀಪಾವಳಿ(Diwali) ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. “ಎಲ್ಲಾ ದೇಶವಾಸಿಗಳಿಗೆ ದೀಪಾವಳಿಯ ಶುಭಾಶಯಗಳು! ಬೆಳಕು ಮತ್ತು ಸಂತೋಷದ ಈ ಪವಿತ್ರ ಹಬ್ಬದಲ್ಲಿ, ಜ್ಞಾನ ಮತ್ತು ಶಕ್ತಿಯ ದೀಪವನ್ನು ಬೆಳಗಿಸುವ ಮೂಲಕ ಅಗತ್ಯವಿರುವವರ ಜೀವನದಲ್ಲಿ ಸಂತೋಷವನ್ನು ತರಲು ಪ್ರಯತ್ನಿಸೋಣ. ಈ ಹಬ್ಬದಂದು ನಾನು ಎಲ್ಲಾ ದೇಶವಾಸಿಗಳ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ಪ್ರಾರ್ಥಿಸುತ್ತೇನೆ ಎಂದು ರಾಷ್ಟ್ರಪತಿ ಭವನದಲ್ಲಿ ಟ್ವೀಟ್ ಮಾಡಿದ್ದಾರೆ. सभी … Continue reading BIG NEWS: ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭಕೋರಿದ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ!
Copy and paste this URL into your WordPress site to embed
Copy and paste this code into your site to embed