ನವೆಂಬರ್ ನಲ್ಲಿ ಕ್ರಾಂತಿ- ಮಹಾಕ್ರಾಂತಿ ಏನೇನು ಆಗಲಿದೆಯೋ ಕಾದುನೋಡಿ: ಬಿವೈ ವಿಜಯೇಂದ್ರ

ಬೆಂಗಳೂರು: ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹೈಕಮಾಂಡ್ ಮಧ್ಯೆ ಸಂಬಂಧ ಹಳಸಿಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಮೊನ್ನೆ ದೆಹಲಿಯಲ್ಲಿದ್ದರು. ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಅಥವಾ ರಾಹುಲ್ ಗಾಂಧಿಯವರ ಭೇಟಿಗೆ ಅವಕಾಶ ಸಿಗದೇ ವಾಪಸ್ ಕರ್ನಾಟಕಕ್ಕೆ ಬಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮಧ್ಯೆ ಸಂಬಂಧಗಳು ಹಳಸಿಹೋಗಿದೆ ಎಂಬುದೇ ಇದರ ಅರ್ಥ ಎಂದು ನುಡಿದರು. … Continue reading ನವೆಂಬರ್ ನಲ್ಲಿ ಕ್ರಾಂತಿ- ಮಹಾಕ್ರಾಂತಿ ಏನೇನು ಆಗಲಿದೆಯೋ ಕಾದುನೋಡಿ: ಬಿವೈ ವಿಜಯೇಂದ್ರ